ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹೆಚ್ಡಿ ಕುಮಾರಸ್ವಾಮಿ
ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ಇಂದು(ಜೂ.15) ಹೆಚ್ಡಿ ಕುಮಾರಸ್ವಾಮಿ(HD Kumaraswamy) ಅವರು ರಾಜೀನಾಮೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು, ‘ಸಂಸದರಾಗಿ ಆಯ್ಕೆಯಾದ ಮೇಲೆ ಒಂದೇ ಸ್ಥಾನ ಉಳಿಸಿಕೊಳ್ಳಬೇಕು. ಹೀಗಾಗಿ ಚನ್ನಪಟ್ಟಣ(Channapatna) ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದರು.
ಬೆಂಗಳೂರು, ಜೂ.15: ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ಇಂದು(ಜೂ.15) ಹೆಚ್ಡಿ ಕುಮಾರಸ್ವಾಮಿ(HD Kumaraswamy) ಅವರು ರಾಜೀನಾಮೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು, ‘ಸಂಸದರಾಗಿ ಆಯ್ಕೆಯಾದ ಮೇಲೆ ಒಂದೇ ಸ್ಥಾನ ಉಳಿಸಿಕೊಳ್ಳಬೇಕು. ಹೀಗಾಗಿ ಚನ್ನಪಟ್ಟಣ(Channapatna) ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದರು. ಜೊತೆಗೆ ಚನ್ನಪಟ್ಟಣ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ವಿಚಾರ, ‘ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಬಗ್ಗೆ ಮುಂದೆ ನೋಡೋಣ, ಪಾಪ ಡಿ.ಕೆ.ಸುರೇಶ್ ದೊಡ್ಡವರು, ಏನಾದರೂ ಮಾತಾಡಿಕೊಳ್ಳಲಿ ಬಿಡಿ. ಇನ್ನು ಕೇಂದ್ರ ಸಚಿವ ಕುಮಾರಸ್ವಾಮಿ ಬಗ್ಗೆ ಸಿಎಂ ಸಾಫ್ಟ್ ಕಾರ್ನರ್, ‘ಸಿಎಂ ನಡೆಯನ್ನು ಸ್ವಾಗತಿಸೋಣ ಎಂದು ಹೇಳಿದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ