ಬೆಂಗಳೂರು: ಸಿಎಂ ಸಿದ್ದರಾಮಯ್ಯರನ್ನ ಮಿಮಿಕ್ರಿ ಮಾಡಿದ ಹೆಚ್​ಡಿ ಕುಮಾರಸ್ವಾಮಿ; ಇಲ್ಲಿದೆ ವಿಡಿಯೋ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿಯವರು ‘ನೈಸ್​​ ಯೋಜನೆಯಲ್ಲಿ ರೈತರಿಗೆ ಸೇರಿದ ಕೋಟ್ಯಂತರ ಮೌಲ್ಯದ ಭೂಮಿಯನ್ನು ಲಪಟಾಯಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಾದ ಶಕ್ತಿಯೋಜನೆಯಡಿ 200 ಯೂನಿಟ್​ ಕರೆಂಟ್​ ಫ್ರೀ ಅಂದಿದ್ರು, ಆದರೆ, ಎಲ್ಲಿ ಕೊಟ್ಟಿದ್ದಾರೆ ಎಂದರು.

Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 10, 2023 | 9:28 PM

ಬೆಂಗಳೂರು, ಸೆ.10: ಇಂದು(ಸೆ.10) ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumara Swamy) ಯವರು ‘ನೈಸ್​​ ಯೋಜನೆಯಲ್ಲಿ ರೈತರಿಗೆ ಸೇರಿದ ಕೋಟ್ಯಂತರ ಮೌಲ್ಯದ ಭೂಮಿಯನ್ನು ಲಪಟಾಯಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಾದ ಶಕ್ತಿಯೋಜನೆಯಡಿ 200 ಯೂನಿಟ್​ ಕರೆಂಟ್​ ಫ್ರೀ ಅಂದಿದ್ರು, ಆದರೆ, ಎಲ್ಲಿ ಕೊಟ್ಟಿದ್ದಾರೆ. ನುಡಿದಂತೆ ನಡೆದಿದ್ದೇವೆ ಎನ್ನುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಈ ಹಿಂದೆ ನೀಡಿದ್ದ ಹೇಳಿಕೆಯನ್ನು ಅವರಂತೆ ಪುನರ್​ ಉಚ್ಚರಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ