ಬೆಂಗಳೂರು, ಸೆ.10: ಇಂದು(ಸೆ.10) ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ (HD Kumara Swamy) ಯವರು ‘ನೈಸ್ ಯೋಜನೆಯಲ್ಲಿ ರೈತರಿಗೆ ಸೇರಿದ ಕೋಟ್ಯಂತರ ಮೌಲ್ಯದ ಭೂಮಿಯನ್ನು ಲಪಟಾಯಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಾದ ಶಕ್ತಿಯೋಜನೆಯಡಿ 200 ಯೂನಿಟ್ ಕರೆಂಟ್ ಫ್ರೀ ಅಂದಿದ್ರು, ಆದರೆ, ಎಲ್ಲಿ ಕೊಟ್ಟಿದ್ದಾರೆ. ನುಡಿದಂತೆ ನಡೆದಿದ್ದೇವೆ ಎನ್ನುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಈ ಹಿಂದೆ ನೀಡಿದ್ದ ಹೇಳಿಕೆಯನ್ನು ಅವರಂತೆ ಪುನರ್ ಉಚ್ಚರಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ