ಪ್ರಾಧಿಕಾರದ ತೀರ್ಪು ಸ್ವಿಕರಿಸಿದ್ರೆ ಅದೇ ನಮ್ಮ ವೀಕ್ನೆಸ್ ಆಗುತ್ತೆ: ಡಿಕೆಶಿಗೊಂದು ಕುಮಾರಸ್ವಾಮಿ ಸಲಹೆ

Updated on: Jul 31, 2026 | 3:22 PM

ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ಭುಗಿಲೆದ್ದಿರುವ ರೈತರ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಕನ್ನಡ ಪರ ಸಂಘಟನೆಗಳು ಹಾಗೂ ರೈತಸಂಘಟನೆಗಳು ಮುಂದಾಗಿವೆ. ಹೀಗಾಗಿ ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಆಗಸ್ಟ್‌ 13 ರಂದು ಅಖಂಡ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ. ಇನ್ನೊಂದೆಡೆ ಈಗಾಗಲೇ ವಿವಿಧ ಸಂಘಟನೆಗಳು, ರೈತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿವೆ. ಹಾಗೇ ವಿಪಕ್ಷ ಬಿಜೆಪಿ ಸಹ ಪ್ರತಿಭಟನೆ ನಡೆಸಿದ್ದು, ಡಿಕೆ ಶಿವಕುಮಾರ್ ಸರ್ಕಾರದ ವಿರುದ್ಧ ಆಕ್ರೋಶ ಹಾಕುತ್ತಿದೆ. ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಕೇಂದ್ರ ಸಚಿವ ಹೆಚ್​​​​ಡಿ ಕುಮಾರಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಸರ್ಕಾರಕ್ಕೆ ಸೂಕ್ತ ಸಲಹೆಗಳನ್ನು ನೀಡಿದ್ದಾರೆ.

ಬೆಂಗಳೂರು, (ಜುಲೈ 31): ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ಭುಗಿಲೆದ್ದಿರುವ ರೈತರ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಕನ್ನಡ ಪರ ಸಂಘಟನೆಗಳು ಹಾಗೂ ರೈತಸಂಘಟನೆಗಳು ಮುಂದಾಗಿವೆ. ಹೀಗಾಗಿ ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಆಗಸ್ಟ್‌ 13 ರಂದು ಅಖಂಡ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ. ಇನ್ನೊಂದೆಡೆ ಈಗಾಗಲೇ ವಿವಿಧ ಸಂಘಟನೆಗಳು, ರೈತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿವೆ. ಹಾಗೇ ವಿಪಕ್ಷ ಬಿಜೆಪಿ ಸಹ ಪ್ರತಿಭಟನೆ ನಡೆಸಿದ್ದು, ಡಿಕೆ ಶಿವಕುಮಾರ್ ಸರ್ಕಾರದ ವಿರುದ್ಧ ಆಕ್ರೋಶ ಹಾಕುತ್ತಿದೆ. ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಕೇಂದ್ರ ಸಚಿವ ಹೆಚ್​​​​ಡಿ ಕುಮಾರಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಸರ್ಕಾರಕ್ಕೆ ಸೂಕ್ತ ಸಲಹೆಗಳನ್ನು ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 31, 2026 03:17 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More