ಹೆಚ್ಡಿ ಕುಮಾರಸ್ವಾಮಿ ಆರೋಪಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು ನೀಡಿದ್ದು ಹೀಗೆ
ಎಡಿಜಿಪಿ ಚಂದಶೇಖರ್ ಪರೋಕ್ಷವಾಗಿ ಕುಮಾರಸ್ವಾಮಿಯವರನ್ನ ಹಂದಿಗೆ ಹೋಲಿಸಿ ತಮ್ಮ ಸಿಬ್ಬಂದಿ, ಅಧಿಕಾರಿ ವರ್ಗಕ್ಕೆ ಪತ್ರ ಬರೆದು ಆಕ್ರೋಶ ಹೊರಹಾಕಿದ್ದರು. ಈ ವಿಚಾರವಾಗಿ ಅಮಿತ್ ಶಾಗೆ ಕುಮಾರಸ್ವಾಮಿ ಪತ್ರ ಕೂಡ ಬರೆದಿದ್ದರು. ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿರುವ ಎಡಿಜಿಪಿ ಚಂದ್ರಶೇಖರ್, ಕುಮಾರಸ್ವಾಮಿ ಆರೋಪಗಳಿಗೆ ಮತ್ತೆ ತಿರುಗೇಟು ನೀಡಿದ್ದಾರೆ.
ಬೆಂಗಳೂರು, ಅಕ್ಟೋಬರ್ 03: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy)
ಹಾಗೂ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ನಡುವಿನ ಸಮರ ಮುಂದುವರೆದಿದೆ. ಹೆಚ್.ಡಿ.ಕುಮಾರಸ್ವಾಮಿ ಆರೋಪ ವಿಚಾರವಾಗಿ ವಿಧಾನಸೌಧದಲ್ಲಿ ಎಡಿಜಿಪಿ ಚಂದ್ರಶೇಖರ್ ಪ್ರತಿಕ್ರಿಯಿಸಿದ್ದು, ಕುಮಾರಸ್ವಾಮಿ ಆರೋಪ ಸುಳ್ಳು ಅಂತ ಹೇಳಿದ್ದೇನೆ. ನಾನು ಪತ್ರ ಬರೆದಿದ್ದೇನೆ. ಸಿಎಸ್ ಭೇಟಿಯಾಗುವುದಕ್ಕೆ ಬಂದಿದ್ದೆ. ನಾನು ರಿಯಲ್ ಎಸ್ಟೇಟ್ನಲ್ಲಿ ಭಾಗಿಯಾಗಿದ್ದು ಸುಳ್ಳು. ಯತೋ ಧರ್ಮಸ್ತತೋ ಜಯಃ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್ ಕಾರಿಡಾರ್: ಡಿಕೆ ಶಿವಕುಮಾರ್ ಘೋಷಣೆ
