ಮೋದಿ ಕ್ಯಾಬಿನೆಟ್ಗೆ ಎಂಟ್ರಿ ಕೊಟ್ಟ ಕುಮಾರಸ್ವಾಮಿ ಪ್ರಮಾಣವಚನ ಹೀಗಿತ್ತು
ಇಂದು(ಜೂ.09) ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸದರು. ಇದೇ ವೇಳೆ ಕರ್ನಾಟಕದಿಂದ ಸಂಪುಟ ದರ್ಜೆ ಸಚಿವರಾಗಿ HD ಕುಮಾರಸ್ವಾಮಿ(H. D. Kumaraswamy) ಪ್ರಮಾಣವಚನ ಸ್ವೀಕರಿಸಿದ್ದಾರೆ. ಕ್ಯಾಬಿನೆಟ್ ಮಂತ್ರಿಯಾಗಿ, ಸರತಿಯಲ್ಲಿ 9ನೇಯವರಾಗಿ ಪ್ರಮಾಣ ಸ್ವೀಕರಿಸಿದ ಕುಮಾರಸ್ವಾಮಿ ಅವರು, ಸಾಂಪ್ರದಾಯಿಕ ಬಿಳಿ ಅಂಗಿ ಪಂಚೆ ಧರಿಸಿದ್ದರು.
ನವದೆಹಲಿ, ಜೂ.09: ಸಂಪುಟ ದರ್ಜೆ ಸಚಿವರಾಗಿ HD ಕುಮಾರಸ್ವಾಮಿ(H. D. Kumaraswamy) ಪ್ರಮಾಣವಚನ ಸ್ವೀಕರಿಸಿದ್ದಾರೆ. ಕ್ಯಾಬಿನೆಟ್ ಮಂತ್ರಿಯಾಗಿ, ಸರತಿಯಲ್ಲಿ 9ನೇಯವರಾಗಿ ಪ್ರಮಾಣ ಸ್ವೀಕರಿಸಿದ ಕುಮಾರಸ್ವಾಮಿ ಅವರು, ಸಾಂಪ್ರದಾಯಿಕ ಬಿಳಿ ಅಂಗಿ ಪಂಚೆ ಧರಿಸಿದ್ದರು. ಎಂಟು ಜನ ಬಿಜೆಪಿ ನಾಯಕರು ಪ್ರಮಾಣ ಸ್ವೀಕರಿಸಿದ ನಂತರ ಎನ್ಡಿಎ ಒಕ್ಕೂಟದ ಮಿತ್ರಪಕ್ಷಗಳಲ್ಲಿ ಮೊದಲಿಗರಾಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jun 09, 2024 08:09 PM
Latest Videos