ಪ್ರಜ್ವಲ್ ರೇವಣ್ಣ ಹೆಸರಿನಲ್ಲಿ ಅರ್ಚನೆ ಮಾಡಿಸಿದ ಭವಾನಿ ರೇವಣ್ಣ
ಹಾಸನಾಂಬೆ ದೇವಸ್ಥಾನದ ಸಾರ್ವಜನಿಕ ದರ್ಶನದ ನಾಲ್ಕನೇ ದಿನ ಎಚ್.ಡಿ. ರೇವಣ್ಣ ಮತ್ತು ಭವಾನಿ ರೇವಣ್ಣ ದಂಪತಿಗಳು ದೇವಿಗೆ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಹೆಸರಿನಲ್ಲಿ ಅರ್ಚನೆ ಮಾಡಿಸಿದ್ದಾರೆ. ಮಗನಿಗಾಗಿ ದೇವಿ ಮುಂದೆ ನಿಂತು ಬೇಡಿಕೊಂಡಿದ್ದಾರೆ. ಈ ಬಗ್ಗೆ ವಿಡಿಯೋ ಇಲ್ಲಿದೆ ನೋಡಿ
ಹಾಸನ, ಅ.13: ಹಾಸನಾಂಬೆ ದೇವಸ್ಥಾನದಲ್ಲಿ ಎಚ್.ಡಿ. ರೇವಣ್ಣ ಮತ್ತು ಭವಾನಿ ರೇವಣ್ಣ ದಂಪತಿಗಳು ದೇವಿಗೆ ಪೂಜೆ ಸಲ್ಲಿಸಿದರು. ಎಚ್.ಡಿ. ರೇವಣ್ಣ ಮತ್ತು ಭವಾನಿ ರೇವಣ್ಣ (Bhavani Revanna) ದಂಪತಿ ಈ ವೇಳೆ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. ಎಚ್.ಡಿ. ರೇವಣ್ಣ ಮತ್ತು ಭವಾನಿ ರೇವಣ್ಣ ಜೈಲಿನಲ್ಲಿರುವ ತಮ್ಮ ಮಗ ಪ್ರಜ್ವಲ್ ರೇವಣ್ಣ ಹೆಸರಿನಲ್ಲಿ ಅರ್ಚನೆ ಮಾಡಿಸಿದ್ದಾರೆ. ದೇವಿಯ ಮುಂದೆ ನಿಂತು ಮಗನಿಗಾಗಿ ಬೇಡಿಕೊಂಡಿದ್ದಾರೆ. ಈ ಬಗ್ಗೆ ವಿಡಿಯೋ ಇಲ್ಲಿದೆ ನೋಡಿ
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Oct 13, 2025 12:26 PM
Follow Us
Latest Videos
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು

