ಪ್ರೀತಿಯ ಚುಂಬನ: ಪುತ್ರ ರೇವಣ್ಣರಿಂದ ತಾಯಿಗೆ ಅಂತಿನ ನಮನ
ಮಾಜಿ ಪ್ರಧಾನಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನ ಜಮೀನಿನಲ್ಲಿ ಚೆನ್ನಮ್ಮನವರ ಅಂತ್ಯಕ್ರಿಯೆ ನಡೆದಿದ್ದು, ಸಿಎಂ ಡಿಕೆ ಶಿವಕುಮಾರ್ ಆದಿಯಾಗಿ ಸಚಿವರು, ಶಾಸಕರು ಸೇರಿದಂತೆ ಸ್ವಾಮೀಜಿಗಳು ಚೆನ್ನಮ್ಮರಿಗೆ ಪುಷ್ಪ ನಮನ ಸಲ್ಲಿಸಿದರು. ಇನ್ನು ಪುತ್ರ ಹೆಚ್ಡಿ ರೇವಣ್ಣ ಅವರು ಸಹ ಪ್ರೀತಿಯ ತಾಯಿಯ ಕೆನ್ನೆಗೆ ಅಂತಿಮ ಮುತ್ತಿಟ್ಟು ಕಣ್ಣೀರಿಟ್ಟರು.
ಹಾಸನ, (ಜುಲೈ 20): ಮಾಜಿ ಪ್ರಧಾನಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನ ಜಮೀನಿನಲ್ಲಿ ಚೆನ್ನಮ್ಮನವರ ಅಂತ್ಯಕ್ರಿಯೆ ನಡೆದಿದ್ದು, ಸಿಎಂ ಡಿಕೆ ಶಿವಕುಮಾರ್ ಆದಿಯಾಗಿ ಸಚಿವರು, ಶಾಸಕರು ಸೇರಿದಂತೆ ಸ್ವಾಮೀಜಿಗಳು ಚೆನ್ನಮ್ಮರಿಗೆ ಪುಷ್ಪ ನಮನ ಸಲ್ಲಿಸಿದರು. ಇನ್ನು ಪುತ್ರ ಹೆಚ್ಡಿ ರೇವಣ್ಣ ಅವರು ಸಹ ಪ್ರೀತಿಯ ತಾಯಿಯ ಕೆನ್ನೆಗೆ ಅಂತಿಮ ಮುತ್ತಿಟ್ಟು ಕಣ್ಣೀರಿಟ್ಟರು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಪಾರ್ಕ್ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸಂದೇಶ
ಗೋಡೆಕೆರೆ ಗೇಟ್ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ

