ಪ್ರೀತಿಯ ಚುಂಬನ: ಪುತ್ರ ರೇವಣ್ಣರಿಂದ ತಾಯಿಗೆ ಅಂತಿನ ನಮನ

Edited By:

Updated on: Jul 20, 2026 | 5:21 PM

ಮಾಜಿ ಪ್ರಧಾನಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನ ಜಮೀನಿನಲ್ಲಿ ಚೆನ್ನಮ್ಮನವರ ಅಂತ್ಯಕ್ರಿಯೆ ನಡೆದಿದ್ದು, ಸಿಎಂ ಡಿಕೆ ಶಿವಕುಮಾರ್ ಆದಿಯಾಗಿ ಸಚಿವರು, ಶಾಸಕರು ಸೇರಿದಂತೆ ಸ್ವಾಮೀಜಿಗಳು ಚೆನ್ನಮ್ಮರಿಗೆ ಪುಷ್ಪ ನಮನ ಸಲ್ಲಿಸಿದರು. ಇನ್ನು ಪುತ್ರ ಹೆಚ್​​​​​ಡಿ ರೇವಣ್ಣ ಅವರು ಸಹ ಪ್ರೀತಿಯ ತಾಯಿಯ ಕೆನ್ನೆಗೆ ಅಂತಿಮ ಮುತ್ತಿಟ್ಟು ಕಣ್ಣೀರಿಟ್ಟರು.

ಹಾಸನ, (ಜುಲೈ 20): ಮಾಜಿ ಪ್ರಧಾನಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನ ಜಮೀನಿನಲ್ಲಿ ಚೆನ್ನಮ್ಮನವರ ಅಂತ್ಯಕ್ರಿಯೆ ನಡೆದಿದ್ದು, ಸಿಎಂ ಡಿಕೆ ಶಿವಕುಮಾರ್ ಆದಿಯಾಗಿ ಸಚಿವರು, ಶಾಸಕರು ಸೇರಿದಂತೆ ಸ್ವಾಮೀಜಿಗಳು ಚೆನ್ನಮ್ಮರಿಗೆ ಪುಷ್ಪ ನಮನ ಸಲ್ಲಿಸಿದರು. ಇನ್ನು ಪುತ್ರ ಹೆಚ್​​​​​ಡಿ ರೇವಣ್ಣ ಅವರು ಸಹ ಪ್ರೀತಿಯ ತಾಯಿಯ ಕೆನ್ನೆಗೆ ಅಂತಿಮ ಮುತ್ತಿಟ್ಟು ಕಣ್ಣೀರಿಟ್ಟರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More