ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ. ದೇವೇಗೌಡ
ಹಾಸನ, ಡಿಸೆಂಬರ್ 29: ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹಾಗೂ ಹರಪನಹಳ್ಳಿಯ ದೇವೇಶ್ವರಸ್ವಾಮಿ ದೇವಸ್ಥಾನದಲ್ಲಿ ಜೆಡಿಎಸ್ ನಾಯಕ ಎಚ್.ಡಿ.ದೇವೇಗೌಡ ವಿಶೇಷ ಪೂಜೆ ಸಲ್ಲಿಸಿದರು. ಪುತ್ರ ಎಚ್.ಡಿ.ರೇವಣ್ಣ, ಸೊಸೆ ಭವಾನಿ ರೇವಣ್ಣ ಜೊತೆಯಿದ್ದರು. ಹಾಸನದಲ್ಲಿ ನಡೆಯಲಿರುವ ಜೆಡಿಎಸ್ ಕಾರ್ಯಕರ್ತರ ಸಮಾವೇಶಕ್ಕೂ ಮುನ್ನ ಪೂಜೆ ನೆರವೇರಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Dec 29, 2025 12:35 PM
Latest Videos