HD Kumaraswamy Press Meet Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಇಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಬಿಡದಿ ಟೌನ್‌ಶಿಪ್ ಹಾಗೂ ನೈಸ್ ಯೋಜನೆಗಳಿಗೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಸ್ಫೋಟಕ ದಾಖಲೆ ಹಾಗೂ ವೀಡಿಯೋಗಳನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.
ಬೆಂಗಳೂರು, ಸೆಪ್ಟೆಂಬರ್ 29: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಅಮೆರಿಕ ಪ್ರವಾಸಕ್ಕೆ ತೆರಳುವ ಮುನ್ನ “ದೇಶವೇ ಅಲ್ಲೋಲ ಕಲ್ಲೋಲ ಆಗುವಂತಹ ಬಾಂಬ್ ಸಿಡಿಸುತ್ತೇನೆ” ಎಂದು ಹೇಳಿದ್ದ ಕುಮಾರಸ್ವಾಮಿ, ಇಂದು ಮಾಧ್ಯಮಗಳ ಮುಂದೆ ಸ್ಫೋಟಕ ದಾಖಲೆ ಹಾಗೂ ವೀಡಿಯೋ ಸಾಕ್ಷ್ಯಗಳನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಸುದ್ದಿಗೋಷ್ಠಿಯ ನೇರಪ್ರಸಾರ ಇಲ್ಲಿದೆ.
Published on: Sep 29, 2026 11:53 AM
Loading...
Unable to load recommendations.
Follow Us
