Head Bush: ಡಾಲಿ ಧನಂಜಯ್ ಮೇಲೆ ಹೂಮಳೆ ಸುರಿಸಿದ ಫ್ಯಾನ್ಸ್; ಚಿತ್ರದುರ್ಗದಲ್ಲಿ ‘ಹೆಡ್ ಬುಷ್’ ತಂಡಕ್ಕೆ ಭರ್ಜರಿ ಸ್ವಾಗತ
Head Bush Pre-release Event: ಚಿತ್ರದುರ್ಗದ ಅಭಿಮಾನಿಗಳು ಡಾಲಿ ಮೇಲೆ ಹೂಮಳೆ ಸುರಿಸಿದ್ದಾರೆ. ಫ್ಯಾನ್ಸ್ ತೋರಿಸಿದ ಪ್ರೀತಿ ಕಂಡು ಧನಂಜಯ್ ಖುಷಿಪಟ್ಟಿದ್ದಾರೆ.
ಡಾಲಿ ಧನಂಜಯ್ ಅವರು ನಟಿಸಿರುವ ಬಹುನಿರೀಕ್ಷಿತ ‘ಹೆಡ್ ಬುಷ್’ (Head Bush) ಚಿತ್ರ ಈ ತಿಂಗಳು 21ರಂದು ಅದ್ದೂರಿಯಾಗಿ ಬಿಡುಗಡೆ ಆಗುತ್ತಿದೆ. ಅದಕ್ಕೂ ಮುನ್ನ ಭರ್ಜರಿಯಾರಿ ಪ್ರೀ-ರಿಲೀಸ್ ಇವೆಂಟ್ ಮಾಡಲಾಗುತ್ತಿದೆ. ಈ ಸಲುವಾಗಿ ಡಾಲಿ ಧನಂಜಯ್ ಮತ್ತು ಚಿತ್ರತಂಡದವರು ಬೆಂಗಳೂರಿನಿಂದ ದಾವಣಗೆರೆ ತನಕ ಪ್ರಯಾಣ ಬೆಳೆಸಿದ್ದಾರೆ. ಮಾರ್ಗ ಮಧ್ಯೆ ಚಿತ್ರದುರ್ಗದ (Chitradurga) ಅಭಿಮಾನಿಗಳು ಡಾಲಿ ಮೇಲೆ ಹೂಮಳೆ ಸುರಿಸಿದ್ದಾರೆ. ಫ್ಯಾನ್ಸ್ ತೋರಿಸಿದ ಪ್ರೀತಿ ಕಂಡು ಧನಂಜಯ್ (Daali Dhananjay) ಖುಷಿಪಟ್ಟಿದ್ದಾರೆ. ಈ ಚಿತ್ರ ಯಶಸ್ವಿ ಆಗಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

