Video: ನೀಟ್ ಕೋಚಿಂಗ್ ಸೆಂಟರ್ನಿಂದ ಕೆಳಗೆ ಹಾರಲು ಯತ್ನಿಸಿದ ವಿದ್ಯಾರ್ಥಿನಿಯನ್ನು ರಕ್ಷಿಸಿದ ಶಿಕ್ಷಕ
ಜೈಪುರದಲ್ಲಿರುವ ನೀಟ್ ಕೋಚಿಂಗ್ ಸೆಂಟರ್ನ ತಾರಸಿಯಿಂದ ಕೆಳಗೆ ಜಿಗಿಯಲು ಯತ್ನಿಸಿದ ವಿದ್ಯಾರ್ಥಿನಿಯನ್ನು ಶಿಕ್ಷಕರು ರಕ್ಷಿಸಿರುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಅದರಲ್ಲೂ ರಾಜಸ್ಥಾನದ ಕೋಟಾದಲ್ಲಿ ನೀಟ್ ಆಂಕ್ಷಾಂಕ್ಷಿಗಳ ಆತ್ಮಹತ್ಯೆ ಪ್ರಕರಣ ಕಳೆದ ಎರಡು-ಮೂರು ವರ್ಷಗಳಿಂದ ಹೆಚ್ಚಾಗಿದೆ. ಜೈಪುರದಲ್ಲಿ ಚುರುವಿನ 19 ವರ್ಷದ ನೀಟ್ ಆಕಾಂಕ್ಷಿಯೊಬ್ಬರು ಮೂರು ಅಂತಸ್ತಿನ ತರಬೇತಿ ಸಂಸ್ಥೆಯ ಟೆರೇಸ್‌ನಿಂದ ಜಿಗಿಯಲು ಯತ್ನಿಸಿದ್ದಾರೆ.
ಜೈಪುರ, ಆಗಸ್ಟ್ 31: ಜೈಪುರದಲ್ಲಿರುವ ನೀಟ್ ಕೋಚಿಂಗ್ ಸೆಂಟರ್ನ ತಾರಸಿಯಿಂದ ಕೆಳಗೆ ಜಿಗಿಯಲು ಯತ್ನಿಸಿದ ವಿದ್ಯಾರ್ಥಿನಿಯನ್ನು ಶಿಕ್ಷಕರು ರಕ್ಷಿಸಿರುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಅದರಲ್ಲೂ ರಾಜಸ್ಥಾನದ ಕೋಟಾದಲ್ಲಿ ನೀಟ್ ಆಂಕ್ಷಾಂಕ್ಷಿಗಳ ಆತ್ಮಹತ್ಯೆ ಪ್ರಕರಣ ಕಳೆದ ಎರಡು-ಮೂರು ವರ್ಷಗಳಿಂದ ಹೆಚ್ಚಾಗಿದೆ. ಜೈಪುರದಲ್ಲಿ ಚುರುವಿನ 19 ವರ್ಷದ ನೀಟ್ ಆಕಾಂಕ್ಷಿಯೊಬ್ಬರು ಮೂರು ಅಂತಸ್ತಿನ ತರಬೇತಿ ಸಂಸ್ಥೆಯ ಟೆರೇಸ್‌ನಿಂದ ಜಿಗಿಯಲು ಯತ್ನಿಸಿದ್ದಾರೆ. ವಿದ್ಯಾರ್ಥಿನಿ ಗೋಪಾಲಪುರದ ಗುರು ಕೃಪಾ ಕೋಚಿಂಗ್‌ನಲ್ಲಿ ತಯಾರಿ ನಡೆಸುತ್ತಿದ್ದಳು. ಆಕೆಯ ಹಾರಲು ಯತ್ನಿಸುತ್ತಿರುವಾಗ ಶಿಕ್ಷಕರು ಹಿಂದಿನಿಂದ ಬಂದು ಆಕೆಯನ್ನು ಎಳೆದುಕೊಂಡಿರುವುದನ್ನು ವಿಡಿಯೋದಲ್ಲಿ ಕಾಣಬಹುದು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

