ರಾತ್ರಿಯಿಡೀ ಸುರಿದ ಮಳೆಯಿಂದ ತಮಿಳುನಾಡಿನ ಮೇಘಮಲೈ ಜಲಪಾತದಲ್ಲಿ ದಿಢೀರ್ ಪ್ರವಾಹ

Updated on: Oct 04, 2025 | 11:05 PM

ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿರುವ ಆಳವಾದ ವಾಯುಭಾರ ಕುಸಿತದಿಂದಾಗಿ ಈ ಮಳೆ ಸಂಭವಿಸಿದೆ ಮತ್ತು ಪ್ರಾದೇಶಿಕ ಹವಾಮಾನ ಕೇಂದ್ರ ರಾಜ್ಯದ ಕೆಲವು ಪ್ರದೇಶಗಳಲ್ಲಿ ಅಕ್ಟೋಬರ್ 8ರವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹೇಳಿದೆ. ಇದರಿಂದ ಮೇಘಮಲೈ ಜಲಪಾತದಲ್ಲಿ ದಿಢೀರ್ ಪ್ರವಾಹ ಅಪ್ಪಳಿಸಿದೆ.  ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಅಕ್ಟೋಬರ್ 8ರವರೆಗೆ ತಮಿಳುನಾಡಿಗೆ ಗುಡುಗು ಮತ್ತು ಮಿಂಚು ಸಹಿತ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ ಎಂದು IMD ಮುನ್ಸೂಚನೆ ನೀಡಿದೆ.

ಚೆನ್ನೈ, ಅಕ್ಟೋಬರ್ 4: ಚಂಡಮಾರುತದ ಎಚ್ಚರಿಕೆಯ ನಡುವೆ ಭಾರೀ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ಹೊರಡಿಸಿದೆ. ಇದರಿಂದ ಮೇಘಮಲೈ ಜಲಪಾತದಲ್ಲಿ ದಿಢೀರ್ ಪ್ರವಾಹ ಅಪ್ಪಳಿಸಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಅಕ್ಟೋಬರ್ 8ರವರೆಗೆ ತಮಿಳುನಾಡಿಗೆ ಗುಡುಗು ಮತ್ತು ಮಿಂಚು ಸಹಿತ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ ಎಂದು IMD ಮುನ್ಸೂಚನೆ ನೀಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 04, 2025 11:03 PM