ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಧಾರಾಕಾರ ಮಳೆ; ಕೆಲಸಕ್ಕೆ ಹೋಗುವ ಜನರಿಗೆ ರಗಳೆ
ಬೆಂಗಳೂರಿನ ಹಲವೆಡೆ ಬೆಳ್ಳಂಬೆಳಗ್ಗೆ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ವಾಹನ ಸವಾರರು ಪರದಾಡುತ್ತಿದ್ದಾರೆ. ಕಚೇರಿಗೆ ತೆರಳುವವರಿಗೆ ಮಳೆ ರಗಳೆಯಾಗಿದೆ. ಶಾಂತಿನಗರ, ಕೆ.ಆರ್.ಮಾರ್ಕೆಟ್, ವಿಧಾನಸೌಧ, ಶಿವಾಜಿನಗರ, ಬಸವನಗುಡಿ, ಜಯನಗರ, ಶ್ರೀನಗರ, ಹನುಮಂತನಗರ, ತ್ಯಾಗರಾಜನಗರ, ಕೋರಮಂಗಲ, ರಿಚ್ಮಂಡ್ ಸರ್ಕಲ್, ಮಲ್ಲೇಶ್ವರಂ, ಯಶವಂತಪುರ, ಪೀಣ್ಯದಲ್ಲಿ ಮಳೆಯಾಗಿ ರಸ್ತೆಯಲ್ಲೆಲ್ಲ ಮಳೆ ನಿಂತಿದೆ.
ಬೆಂಗಳೂರು, ಅ.15: ಬೆಂಗಳೂರಿನ ಹಲವೆಡೆ ಬೆಳ್ಳಂಬೆಳಗ್ಗೆ ಧಾರಾಕಾರ ಮಳೆ ಸುರಿಯುತ್ತಿದೆ. ಮೆಜೆಸ್ಟಿಕ್, ಕಾರ್ಪೊರೇಷನ್ ಸರ್ಕಲ್, ಶಾಂತಿನಗರ, ಕೆ.ಆರ್.ಮಾರ್ಕೆಟ್, ವಿಧಾನಸೌಧ, ಶಿವಾಜಿನಗರ, ಬಸವನಗುಡಿ, ಜಯನಗರ, ಶ್ರೀನಗರ, ಹನುಮಂತನಗರ, ತ್ಯಾಗರಾಜನಗರ, ಕೋರಮಂಗಲ, ರಿಚ್ಮಂಡ್ ಸರ್ಕಲ್, ಮಲ್ಲೇಶ್ವರಂ, ಯಶವಂತಪುರ, ಪೀಣ್ಯ, ಜಾಲಹಳ್ಳಿ, ದಾಸರಹಳ್ಳಿ, ರಾಜಾಜಿನಗರ ಸೇರಿದಂತೆ ಸುತ್ತಮುತ್ತ ಧಾರಾಕಾರ ಮಳೆಯಾಗುತ್ತಿದೆ. ಮಳೆಯಿಂದಾಗಿ ವಾಹನ ಸವಾರರು ಪರದಾಡುತ್ತಿದ್ದಾರೆ. ಕಚೇರಿಗೆ ತೆರಳುವವರಿಗೆ ಮಳೆ ರಗಳೆಯಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
Latest Videos