ಮಳೆಯಬ್ಬರಕ್ಕೆ ಕೆರೆಯಂತಾದ ಎಲೆಕ್ಟ್ರಾನಿಕ್ ಸಿಟಿ ರಸ್ತೆಗಳು: ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಎಲೆಕ್ಟ್ರಾನಿಕ್ ಸಿಟಿ ಎರಡನೇ ಹಂತ ಸಂಪೂರ್ಣ ಜಲಾವೃತಗೊಂಡಿದ್ದು, ರಸ್ತೆಗಳು ಕೆರೆಯಂತಾಗಿ ಅಂಗಡಿ-ಮುಂಗಟ್ಟುಗಳಿಗೆ ನೀರು ನುಗ್ಗಿ ವಾಹನ ಸವಾರರು ತೀವ್ರ ಪರದಾಟ ನಡೆಸಿದ್ದಾರೆ. ಮೆಜೆಸ್ಟಿಕ್, ಮೈಸೂರು ಬ್ಯಾಂಕ್ ಸರ್ಕಲ್, ಕಾರ್ಪೊರೇಷನ್, ವಿಧಾನಸೌಧ ಹಾಗೂ ಕೆ.ಆರ್. ಸರ್ಕಲ್ ಸುತ್ತಮುತ್ತಲೂ ಮಳೆಯಾಗಿದೆ.
ಆನೇಕಲ್, ನವೆಂಬರ್ 04: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರ್ಷಧಾರೆ ಅಬ್ಬರಕ್ಕೆ ಎಲೆಕ್ಟ್ರಾನಿಕ್ ಸಿಟಿ ಎರಡನೇ ಹಂತದಲ್ಲಿ ರಸ್ತೆಗಳು ಜಲಾವೃತಗೊಂಡಿವೆ. ಅಂಗಡಿ ಮುಂಗಟ್ಟುಗಳಿಗೆ ಮಳೆ ನೀರು ನುಗ್ಗಿ ಅವಾಂತರಗಳ ಸರಮಾಲೆಯೇ ನಡೆದಿದೆ. ಬಾರಿ ಮಳೆಗೆ ರಸ್ತೆಗಳು ಕೆರೆಯಂತಾಗಿದ್ದು, ಜಲದಿಗ್ಬಂಧನಕ್ಕೆ ವಾಹನ ಸವಾರರು ಹೈರಾಣಾಗಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಅಮುಲ್ನಿಂದಲೂ ಬೆಲೆ ಏರಿಕೆಯ ಶಾಕ್; ಹಾಲಿನ ದರ ಲೀಟರ್ಗೆ 2 ರೂ. ಹೆಚ್ಚಳ
ಹಾಸನಾಂಬೆ ಜಾತ್ರಾಮಹೋತ್ಸವ: ರಾತ್ರಿ 12ರಿಂದ ದೇವರ ದರ್ಶನಕ್ಕೆ ಅವಕಾಶವಿಲ್ಲ
ಸಿನಿಮಾ ಹಾಕಿ ಎಂದ ತಾಂಡವ್, ಐಡಿಯಾ ಕೊಟ್ಟ ಪ್ರಶಾಂತ್: ವಿಡಿಯೋ
ಬಾಗಲಕೋಟೆಯಲ್ಲೂ ಸ್ಟಿಂಗ್ ಸದ್ದು: ಕಾಶಪ್ಪನವರ, ಪಾಟೀಲ್ ಮಧ್ಯೆ ವಾಕ್ಸಮರ

