ಮಳೆಯಬ್ಬರಕ್ಕೆ ಕೆರೆಯಂತಾದ ಎಲೆಕ್ಟ್ರಾನಿಕ್ ಸಿಟಿ ರಸ್ತೆಗಳು: ವಾಹನ ಸವಾರರ ಪರದಾಟ

Edited By:

Updated on: Nov 04, 2026 | 10:47 PM

ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಎಲೆಕ್ಟ್ರಾನಿಕ್ ಸಿಟಿ ಎರಡನೇ ಹಂತ ಸಂಪೂರ್ಣ ಜಲಾವೃತಗೊಂಡಿದ್ದು, ರಸ್ತೆಗಳು ಕೆರೆಯಂತಾಗಿ ಅಂಗಡಿ-ಮುಂಗಟ್ಟುಗಳಿಗೆ ನೀರು ನುಗ್ಗಿ ವಾಹನ ಸವಾರರು ತೀವ್ರ ಪರದಾಟ ನಡೆಸಿದ್ದಾರೆ. ಮೆಜೆಸ್ಟಿಕ್, ಮೈಸೂರು ಬ್ಯಾಂಕ್ ಸರ್ಕಲ್, ಕಾರ್ಪೊರೇಷನ್, ವಿಧಾನಸೌಧ ಹಾಗೂ ಕೆ.ಆರ್. ಸರ್ಕಲ್ ಸುತ್ತಮುತ್ತಲೂ ಮಳೆಯಾಗಿದೆ.

ಆನೇಕಲ್​​, ನವೆಂಬರ್​​ 04: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರ್ಷಧಾರೆ ಅಬ್ಬರಕ್ಕೆ ಎಲೆಕ್ಟ್ರಾನಿಕ್ ಸಿಟಿ ಎರಡನೇ ಹಂತದಲ್ಲಿ ರಸ್ತೆಗಳು ಜಲಾವೃತಗೊಂಡಿವೆ. ಅಂಗಡಿ ಮುಂಗಟ್ಟುಗಳಿಗೆ ಮಳೆ ನೀರು ನುಗ್ಗಿ ಅವಾಂತರಗಳ ಸರಮಾಲೆಯೇ ನಡೆದಿದೆ. ಬಾರಿ ಮಳೆಗೆ ರಸ್ತೆಗಳು ಕೆರೆಯಂತಾಗಿದ್ದು, ಜಲದಿಗ್ಬಂಧನಕ್ಕೆ ವಾಹನ ಸವಾರರು ಹೈರಾಣಾಗಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ರಾಮು, ಆನೇಕಲ್​

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More