ಬೆಳಗಾವಿಯಲ್ಲಿ ಭಾರೀ ಮಳೆ, ದೇವಸ್ಥಾನಗಳು ಜಲಾವೃತ
ಬೆಳಗಾವಿ ಜಿಲ್ಲೆಯಲ್ಲಿ ಮುಂದುವರೆದ ಮಳೆಯ ಅಬ್ಬರ. ಖಾನಾಪುರ ತಾಲೂಕಿನಾದ್ಯಂತ ಭಾರಿ ಮಳೆ. ನಿನ್ನೆ ಒಂದೇ ದಿನ ಕಣಕುಂಬಿ ಭಾಗದಲ್ಲಿ 235ಮಿ.ಮೀ ದಾಖಲೆಯ ಮಳೆ.
ಬೆಳಗಾವಿ, ಜುಲೈ 19: ಖಾನಾಪುರ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದೆ. ನಿನ್ನೆ ಒಂದೇ ದಿನ ಕಣಕುಂಬಿ ಭಾಗದಲ್ಲಿ 235 ಮಿಮೀ ದಾಖಲೆಯ ಮಳೆಯಾಗಿದೆ. ಮಲಪ್ರಭಾ ನದಿ ತಟದಲ್ಲಿರುವ ಮಾರುತಿ ಮಂದಿರ, ಶಿವನ ಮಂದಿರ ಜಲಾವೃತಗೊಂಡಿದೆ. ದೇವಸ್ಥಾನ ಸಂಪೂರ್ಣ ಮುಳುಗಡೆಗೆ ಇನ್ನೇರಡು ಅಡಿ ಮಾತ್ರ ಬಾಕಿ ಇದೆ. ಹೀಗಾಗಿ ಭಕ್ತರು ದೇವಸ್ಥಾನದ ಮೆಟ್ಟಿಲುಗಳ ಮೇಲೆ ನಿಂತು ದೇವರಿಗೆ ನಮಸ್ಕರಿಸುತ್ತಿದ್ದಾರೆ. ಪಶ್ಚಿಮ ಘಟ್ಟ ಪ್ರದೇಶದಿಂದಲೂ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
Follow Us
Latest Videos
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

