Loading video

ಭಾರೀ ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ

|

Updated on: Apr 03, 2025 | 8:46 PM

ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಬೇಸಿಗೆಯಲ್ಲಿ ಸುರಿದ ಒಂದು ಸಣ್ಣ ಮಳೆಯಿಂದ ಬೆಂಗಳೂರಿನ ಕಲ್ಯಾಣ ನಗರದ ORR ಸರ್ವಿಸ್ ರಸ್ತೆ ಮತ್ತೊಮ್ಮೆ ಜಲಾವೃತವಾಗಿದೆ. ಕಳೆದ ಸೆಪ್ಟೆಂಬರ್‌ನಲ್ಲಿಯೂ ಇದೇ ರೀತಿ ಆಗಿತ್ತು. ಬೆಂಗಳೂರಿನ ಬಹುತೇಕ ನಗರಗಳಲ್ಲಿ ಇಂದು ಮಳೆಯಾಗಿದೆ. ನಗರದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

ಬೆಂಗಳೂರು, ಏಪ್ರಿಲ್ 3: ಬೇಸಿಗೆಯಲ್ಲಿ ಸುರಿದ ಒಂದು ಸಣ್ಣ ಮಳೆಯಿಂದ ಬೆಂಗಳೂರಿನ (Bengaluru Rains) ಕಲ್ಯಾಣ ನಗರದ ORR ಸರ್ವಿಸ್ ರಸ್ತೆ ಮತ್ತೊಮ್ಮೆ ಜಲಾವೃತವಾಗಿದೆ. ಕಳೆದ ಸೆಪ್ಟೆಂಬರ್‌ನಲ್ಲಿಯೂ ಇದೇ ರೀತಿ ಆಗಿತ್ತು. ಬೆಂಗಳೂರಿನ (Bangalore Weather) ಬಹುತೇಕ ನಗರಗಳಲ್ಲಿ ಇಂದು ಮಳೆಯಾಗಿದೆ. ನಗರದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

 

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: Apr 03, 2025 08:45 PM