ಸೆಪ್ಟೆಂಬರ್ ತಿಂಗಳ ಮೊದಲ ದಿನವೇ ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆರಾಯ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಜೆ ಆಗುತ್ತಿದ್ದಂಗೆ ಇಂದು ಭಾರೀ ಮಳೆಯಾಗಿದ್ದು, ವಾಹನಗಳ ಸಂಚಾರಕ್ಕೆ ಅಡಚಣೆ ಆಗಿದೆ. ಜಯನಗರ 4ನೇ ಬ್ಲಾಕ್, ರಾಜಾಜಿನಗರ, ಶಾಂತಿನಗರ, ಯಶವಂತಪುರ, ಕೆ.ಆರ್.ಮಾರುಕಟ್ಟೆ, ಮೈಸೂರು ರಸ್ತೆ, ವಿಜಯನಗರ, ಬಸವನಗುಡಿ, ಶ್ರೀನಿವಾಸನಗರ, ಕತ್ರಿಗುಪ್ಪೆ, ವಿದ್ಯಾಪೀಠ, ನಾಗರಬಾವಿ, ಬನಶಂಕರಿ ಸೇರಿದಂತೆ ಹಲವೆಡೆ ಮಳೆಯಾಗಿದೆ. ನಾಯಂಡಹಳ್ಳಿ ರಸ್ತೆ ಸೇರಿದಂತೆ ಇತರೆ ನಗರದ ರಸ್ತೆಗಳಲ್ಲಿ ಮಳೆ ನೀರು ನಿಂತು ಅವಾಂತರ ಸೃಷ್ಟಿಯಾಗಿದೆ. ಇದರಿಂದ ವಾಹನ ಸವಾರರು ಪರಾದಾಡುತ್ತಿದ್ದಾರೆ.
ಬೆಂಗಳೂರು, (ಸೆಪ್ಟೆಂಬರ್ 01): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಜೆ ಆಗುತ್ತಿದ್ದಂಗೆ ಇಂದು ಭಾರೀ ಮಳೆಯಾಗಿದ್ದು, ವಾಹನಗಳ ಸಂಚಾರಕ್ಕೆ ಅಡಚಣೆ ಆಗಿದೆ. ಜಯನಗರ 4ನೇ ಬ್ಲಾಕ್, ರಾಜಾಜಿನಗರ, ಶಾಂತಿನಗರ, ಯಶವಂತಪುರ, ಕೆ.ಆರ್.ಮಾರುಕಟ್ಟೆ, ಮೈಸೂರು ರಸ್ತೆ, ವಿಜಯನಗರ, ಬಸವನಗುಡಿ, ಶ್ರೀನಿವಾಸನಗರ, ಕತ್ರಿಗುಪ್ಪೆ, ವಿದ್ಯಾಪೀಠ, ನಾಗರಬಾವಿ, ಬನಶಂಕರಿ ಸೇರಿದಂತೆ ಹಲವೆಡೆ ಮಳೆಯಾಗಿದೆ. ನಾಯಂಡಹಳ್ಳಿ ರಸ್ತೆ ಸೇರಿದಂತೆ ಇತರೆ ನಗರದ ರಸ್ತೆಗಳಲ್ಲಿ ಮಳೆ ನೀರು ನಿಂತು ಅವಾಂತರ ಸೃಷ್ಟಿಯಾಗಿದೆ. ಇದರಿಂದ ವಾಹನ ಸವಾರರು ಪರಾದಾಡುತ್ತಿದ್ದಾರೆ.
Latest Videos

