Bidar: ಧಾರಾಕಾರ ಮಳೆಯಿಂದಾಗಿ ಒಡೆದ ತ್ರಿಪುರಾಂತ ಕೆರೆ; ಜಮೀನುಗಳು ಜಲಾವೃತ
ಬೀದರ್ನ ಬಸವಕಲ್ಯಾಣದಲ್ಲಿ ಧಾರಾಕಾರ ಮಳೆಯಾಗಿದ್ದು, ಐತಿಹಾಸಿಕ ತ್ರಿಪುರಾಂತ ಕೆರೆ ಒಡೆದು ಅವಾಂತರ ಸೃಷ್ಟಿಯಾಗಿದೆ. ಕೆರೆಯ ನೀರು ನುಗ್ಗಿ ಬಸವಕಲ್ಯಾನದ ಜಮೀನುಗಳೆಲ್ಲವೂ ಜಲಾವೃತವಾಗಿವೆ. ಈ ದೃಶ್ಯಾವಳಿಗಳು ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಐತಿಹಾಸಿಕ ಕೆರೆಯ ಕೆಳಭಾಗದಲ್ಲಿರುವ ಗಾರ್ಡನ್ ಕೂಡಾ ಸಂಪೂರ್ನವಾಗಿ ಮುಳುಗಿರುವ ದೃಶ್ಯಾವಳಿಗಳು ಕಂಡುಬಂದಿವೆ.
ಬೀದರ್, ಸೆಪ್ಟೆಂಬರ್ 30: ಬಸವಕಲ್ಯಾಣದಲ್ಲಿ ಧಾರಾಕಾರ ಮಳೆಗೆ ಐತಿಹಾಸಿಕ ತ್ರಿಪುರಾಂತ ಕೆರೆ ಒಡೆದು ಅವಾಂತರ ಸೃಷ್ಟಿಯಾಗಿದೆ. ಕೆರೆಯ ನೀರು ನುಗ್ಗಿ ಬಸವಕಲ್ಯಾಣ ಜಮೀನುಗಳು ಜಲಾವೃತವಾಗಿವೆ. ರಸ್ತೆಗಳು ,ಕೆಲವು ಬಡಾವಣೆಗಳು ಜಲಾವೃತವಾಗಿವೆ. ಐತಿಹಾಸಿಕ ಕೆರೆಯ ಕೆಳಭಾಗದಲ್ಲಿರುವ ಗಾರ್ಡನ್ ಕೂಡಾ ಸಂಪೂರ್ಣವಾಗಿ ಮುಳುಗಡೆ. ತ್ರಿಪುರಾಂತ ಕೆರೆ ಒಡೆದು ಜಮೀನುಗಳಿಗೆ ನೀರು ನುಗ್ಗಿರುವ ಎಲ್ಲಾ ದೃಶ್ಯಗಳು ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿವೆ. ವೀಡಿಯೋ ಇಲ್ಲಿದೆ.
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

