ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು, ಮಣ್ಣು: ಮನೆಯವರ ಪ್ರಾಣ ಉಳಿಸಿತು ಮದ್ವೆ!
ದಕ್ಷಿಣ ಕನ್ನಡದಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದೆ. ಇದರಿಂದ ಎಲ್ಲೆಡೆ ಭೂಕುಸಿತ, ಗುಡ್ಡ ಕುಸಿಯುತ್ತಿವೆ. ಕಣ್ಣೂರಿನ ದಯಂಬುವಿನಲ್ಲಿ ಮನೆ ಮೇಲೆ ಗುಡ್ಡ ಕುಸಿದಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರು ಇರಲಿಲ್ಲ. ಜಲಪಾತದಂತೆ ನೀರು ಹರಿದ ಪರಿಣಾಮ ಮಣ್ಣು ಸಡಿಲಗೊಂಡು ಗುಡ್ಡ ಕುಸಿದಿದ್ದು, ಪರಿಣಾಮ ನುಗ್ಗಿದ ಮಣ್ಣು, ನೀರು ನೇರವಾಗಿ ಮನೆಯ ಹಿಂಬದಿಯ ಗೋಡೆಯನ್ನು ಸೀಳಿ ಮನೆಯೊಳಗೆ ನುಗ್ಗಿದೆ. ಮನೆಯ ಸ್ಥಿತಿ ಹೇಗಾಗಿದೆ ಎನ್ನುವುದನ್ನು ವಿಡಿಯೋದಲ್ಲಿ ನೋಡಿ.
ಮಂಗಳೂರು, (ಜೂನ್ 17): ದಕ್ಷಿಣ ಕನ್ನಡದಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದೆ. ಇದರಿಂದ ಎಲ್ಲೆಡೆ ಭೂಕುಸಿತ, ಗುಡ್ಡ ಕುಸಿಯುತ್ತಿವೆ. ಕಣ್ಣೂರಿನ ದಯಂಬುವಿನಲ್ಲಿ ಮನೆ ಮೇಲೆ ಗುಡ್ಡ ಕುಸಿದಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರು ಇರಲಿಲ್ಲ. ಜಲಪಾತದಂತೆ ನೀರು ಹರಿದ ಪರಿಣಾಮ ಮಣ್ಣು ಸಡಿಲಗೊಂಡು ಗುಡ್ಡ ಕುಸಿದಿದ್ದು, ಪರಿಣಾಮ ನುಗ್ಗಿದ ಮಣ್ಣು, ನೀರು ನೇರವಾಗಿ ಮನೆಯ ಹಿಂಬದಿಯ ಗೋಡೆಯನ್ನು ಸೀಳಿ ಮನೆಯೊಳಗೆ ನುಗ್ಗಿದೆ. ಮನೆಯ ಸ್ಥಿತಿ ಹೇಗಾಗಿದೆ ಎನ್ನುವುದನ್ನು ವಿಡಿಯೋದಲ್ಲಿ ನೋಡಿ.
Published on: Jun 17, 2025 07:29 PM