ಬೆಂಗಳೂರಿನ ಸುತ್ತಮುತ್ತ ಧಾರಾಕಾರ ಮಳೆ; ಬೈಕ್ ಸವಾರರು, ರಸ್ತೆ ಬದಿ ವ್ಯಾಪಾರಿಗಳ ಪರದಾಟ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ದಿಢೀರನೆ ಸುರಿದ ಮಳೆಯಿಂದ ಬೈಕ್ ಸವಾರರು, ರಸ್ತೆ ಬದಿ ವ್ಯಾಪಾರಿಗಳು ಪರದಾಡುವಂತಾಗಿದೆ.
ಬೆಂಗಳೂರು ಮಹಾನಗರದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಕಾರ್ಪೊರೇಷನ್ ಸರ್ಕಲ್, ಶಾಂತಿನಗರ, ಅಶೋಕನಗರ, ಮೈಸೂರು ಬ್ಯಾಂಕ್ ಸರ್ಕಲ್, ರಾಜಾಜಿನಗರ, ಜಯನಗರ, ಶಿವಾಜಿನಗರ, ಕೆ.ಆರ್.ಮಾರುಕಟ್ಟೆ, ಮೆಜೆಸ್ಟಿಕ್, ಬನಶಂಕರಿ, ಯಶವಂತಪುರ, ಹೆಬ್ಬಾಳ ಸೇರಿದಂತೆ ಹಲವೆಡೆ ಭಾರಿ ಮಳೆಯಾಗುತ್ತಿದೆ. ಮಳೆಯಿಂದ ಬೈಕ್ ಸವಾರರು, ರಸ್ತೆ ಬದಿ ವ್ಯಾಪಾರಿಗಳು ಪರದಾಡುವಂತಾಗಿದೆ.
Latest Videos
ಸ್ಫೋಟಕ ಬ್ಯಾಟರ್ಗಳನ್ನು ಪೆವಿಲಿಯನ್ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
