ಬೆಂಗಳೂರಿನಲ್ಲಿ ಭಾರೀ ಮಳೆಗೆ ಓಕಳಿಪುರಂ ಅಂಡರ್ಪಾಸ್ ಜಲಾವೃತ
ಓಕಳಿಪುರಂ ಅಂಡರ್ಪಾಸ್ ಸಂಪೂರ್ಣವಾಗಿ ಜಲಾವೃತವಾಗಿದೆ..
ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವರ ಸಂಜೆ ಹೊತ್ತಿಗೆ ಅಲ್ಲಲ್ಲಿ ಭಾರೀ ಮಳೆ ಸುರಿದಿದೆ. ಧಾರಾಕಾರವಾಗಿ ಸುರಿದ ಮಳೆಗೆ ಅಲ್ಲಲ್ಲಿ ನೀರು ನಿಂತ ಬಗ್ಗೆ ವರದಿಯಾಗಿದೆ. ಅದ್ರಲ್ಲೂ ಓಕಳಿಪುರಂ ಅಂಡರ್ಪಾಸ್ ಸಂಪೂರ್ಣವಾಗಿ ಜಲಾವೃತವಾಗಿದೆ..
(Heavy Rain Leads To Waterlogging At Okalipuram Underpass In Bengaluru)
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ