ನ್ಯೂಯಾರ್ಕ್‌ನಲ್ಲಿ ಭಾರಿ ಮಳೆ, ಪ್ರವಾಹ ಸ್ಥಿತಿ, ಕೆರೆಯಂತಾದ ರಸ್ತೆಗಳು
ನ್ಯೂಯಾರ್ಕ್‌ನಲ್ಲಿ ಭಾರಿ ಮಳೆಯಾಗುತ್ತಿದ್ದು, ಕೆಲವು ಗಂಟೆಗಳ ಕಾಲ ಸುರಿದ ಮಳೆಯಿಂದ ನ್ಯೂಯಾರ್ಕ್ ನಗರ ಜಲಾವೃತಗೊಂಡಿದೆ. ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ, ವಾಹನಗಳು ಸಂಚರಿಸುವುದು ಕಷ್ಟಕರವಾಗಿದೆ. ಎಲ್ಲೆಡೆ ನೀರು ನಿಂತಿದೆ. ರಸ್ತೆಗಳು ಕೆರೆಯಂತಾಗಿವೆ. ಮ್ಯಾನ್‌ಹ್ಯಾಟನ್‌ನಿಂದ ಕ್ವೀನ್ಸ್ ಮತ್ತು ಬ್ರೂಕ್ಲಿನ್‌ವರೆಗಿನ ಡಜನ್ಗಟ್ಟಲೆ ವೀಡಿಯೊಗಳು ನ್ಯೂಯಾರ್ಕ್ ನಗರದ ಬೀದಿಗಳು ಮತ್ತು ಸುರಂಗಮಾರ್ಗಗಳಿಗೆ ಹಾನಿಯನ್ನು ತೋರಿಸಿವೆ. ಶನಿವಾರ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು, ಪಶ್ಚಿಮ ನ್ಯೂಯಾರ್ಕ್‌ನಲ್ಲಿ ದಿನವಿಡೀ ನಿರಂತರವಾಗಿ ಮಳೆಯಾಗುವ ಸಾಧ್ಯತೆಯಿದೆ.
ನ್ಯೂಯಾರ್ಕ್, ಮೇ 22: ನ್ಯೂಯಾರ್ಕ್‌ನಲ್ಲಿ ಭಾರಿ ಮಳೆಯಾಗುತ್ತಿದ್ದು, ಕೆಲವು ಗಂಟೆಗಳ ಕಾಲ ಸುರಿದ ಮಳೆಯಿಂದ ನ್ಯೂಯಾರ್ಕ್ ನಗರ ಜಲಾವೃತಗೊಂಡಿದೆ. ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ, ವಾಹನಗಳು ಸಂಚರಿಸುವುದು ಕಷ್ಟಕರವಾಗಿದೆ. ಎಲ್ಲೆಡೆ ನೀರು ನಿಂತಿದೆ. ರಸ್ತೆಗಳು ಕೆರೆಯಂತಾಗಿವೆ. ಮ್ಯಾನ್‌ಹ್ಯಾಟನ್‌ನಿಂದ ಕ್ವೀನ್ಸ್ ಮತ್ತು ಬ್ರೂಕ್ಲಿನ್‌ವರೆಗಿನ ಡಜನ್ಗಟ್ಟಲೆ ವೀಡಿಯೊಗಳು ನ್ಯೂಯಾರ್ಕ್ ನಗರದ ಬೀದಿಗಳು ಮತ್ತು ಸುರಂಗಮಾರ್ಗಗಳಿಗೆ ಹಾನಿಯನ್ನು ತೋರಿಸಿವೆ. ಶನಿವಾರ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು, ಪಶ್ಚಿಮ ನ್ಯೂಯಾರ್ಕ್‌ನಲ್ಲಿ ದಿನವಿಡೀ ನಿರಂತರವಾಗಿ ಮಳೆಯಾಗುವ ಸಾಧ್ಯತೆಯಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ

