ನ್ಯೂಯಾರ್ಕ್​ನಲ್ಲಿ ಭಾರಿ ಮಳೆ, ಪ್ರವಾಹ ಸ್ಥಿತಿ, ಕೆರೆಯಂತಾದ ರಸ್ತೆಗಳು

Updated on: May 22, 2026 | 9:36 AM

ನ್ಯೂಯಾರ್ಕ್​ನಲ್ಲಿ ಭಾರಿ ಮಳೆಯಾಗುತ್ತಿದ್ದು, ಕೆಲವು ಗಂಟೆಗಳ ಕಾಲ ಸುರಿದ ಮಳೆಯಿಂದ ನ್ಯೂಯಾರ್ಕ್ ನಗರ ಜಲಾವೃತಗೊಂಡಿದೆ. ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ, ವಾಹನಗಳು ಸಂಚರಿಸುವುದು ಕಷ್ಟಕರವಾಗಿದೆ. ಎಲ್ಲೆಡೆ ನೀರು ನಿಂತಿದೆ. ರಸ್ತೆಗಳು ಕೆರೆಯಂತಾಗಿವೆ. ಮ್ಯಾನ್‌ಹ್ಯಾಟನ್‌ನಿಂದ ಕ್ವೀನ್ಸ್ ಮತ್ತು ಬ್ರೂಕ್ಲಿನ್‌ವರೆಗಿನ ಡಜನ್ಗಟ್ಟಲೆ ವೀಡಿಯೊಗಳು ನ್ಯೂಯಾರ್ಕ್ ನಗರದ ಬೀದಿಗಳು ಮತ್ತು ಸುರಂಗಮಾರ್ಗಗಳಿಗೆ ಹಾನಿಯನ್ನು ತೋರಿಸಿವೆ. ಶನಿವಾರ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು, ಪಶ್ಚಿಮ ನ್ಯೂಯಾರ್ಕ್‌ನಲ್ಲಿ ದಿನವಿಡೀ ನಿರಂತರವಾಗಿ ಮಳೆಯಾಗುವ ಸಾಧ್ಯತೆಯಿದೆ.

ನ್ಯೂಯಾರ್ಕ್​, ಮೇ 22: ನ್ಯೂಯಾರ್ಕ್​ನಲ್ಲಿ ಭಾರಿ ಮಳೆಯಾಗುತ್ತಿದ್ದು, ಕೆಲವು ಗಂಟೆಗಳ ಕಾಲ ಸುರಿದ ಮಳೆಯಿಂದ ನ್ಯೂಯಾರ್ಕ್ ನಗರ ಜಲಾವೃತಗೊಂಡಿದೆ. ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ, ವಾಹನಗಳು ಸಂಚರಿಸುವುದು ಕಷ್ಟಕರವಾಗಿದೆ. ಎಲ್ಲೆಡೆ ನೀರು ನಿಂತಿದೆ. ರಸ್ತೆಗಳು ಕೆರೆಯಂತಾಗಿವೆ. ಮ್ಯಾನ್‌ಹ್ಯಾಟನ್‌ನಿಂದ ಕ್ವೀನ್ಸ್ ಮತ್ತು ಬ್ರೂಕ್ಲಿನ್‌ವರೆಗಿನ ಡಜನ್ಗಟ್ಟಲೆ ವೀಡಿಯೊಗಳು ನ್ಯೂಯಾರ್ಕ್ ನಗರದ ಬೀದಿಗಳು ಮತ್ತು ಸುರಂಗಮಾರ್ಗಗಳಿಗೆ ಹಾನಿಯನ್ನು ತೋರಿಸಿವೆ. ಶನಿವಾರ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು, ಪಶ್ಚಿಮ ನ್ಯೂಯಾರ್ಕ್‌ನಲ್ಲಿ ದಿನವಿಡೀ ನಿರಂತರವಾಗಿ ಮಳೆಯಾಗುವ ಸಾಧ್ಯತೆಯಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More