ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ: ಕುಮಟಾ-ಶಿರಸಿ ಸಂಪರ್ಕ ಸಂಪೂರ್ಣ ಕಡಿತ
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದೇವಿಮನೆ ರಾಷ್ಟ್ರೀಯ ಹೆದ್ದಾರಿ 766(E)ಯಲ್ಲಿ ಮತ್ತೆ ಗುಡ್ಡ ಕುಸಿದಿದೆ. ದೇವಿಮನೆ ಘಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದು ಮಣ್ಣ, ಕಲ್ಲು ರಸ್ತೆಗೆ ಬಿದ್ದಿದೆ. ಇದರಿಂದ ಕುಮಟಾ-ಶಿರಸಿ ಹೆದ್ದಾರಿ ಸಂಪರ್ಕ ಸಂಪೂರ್ಣ ಕಡಿತವಾಗಿದೆ. ಕಳೆದ ಎರಡು ದಿನದಿಂದ ಶಿರಸಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 766(E) ನಲ್ಲಿ ಗುಡ್ಡ ಕುಸಿತವಾಗುತಿತ್ತು. ಕುಸಿದ ಗುಡ್ಡದ ಮಣ್ಣು ತೆಗೆದು ನಿನ್ನೆ ರಾತ್ರಿ ಲಘು ವಾಹನ ಸಂಚಾರಕ್ಕೆ ಬಿಡಲಾಗಿತ್ತು. ಇಂದು ಮತ್ತೆ ಕುಸಿದ ಜಾಗದಲ್ಲೇ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದು ಹೆದ್ದಾರಿ ಮೇಲೆ ಬಿದ್ದ ಕಲ್ಲು,ಮರಗಳು ಬಿದ್ದಿವೆ
ಕಾರವಾರ, (ಜೂನ್ 15): ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದೇವಿಮನೆ ರಾಷ್ಟ್ರೀಯ ಹೆದ್ದಾರಿ 766(E)ಯಲ್ಲಿ ಮತ್ತೆ ಗುಡ್ಡ ಕುಸಿದಿದೆ. ದೇವಿಮನೆ ಘಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದು ಮಣ್ಣ, ಕಲ್ಲು ರಸ್ತೆಗೆ ಬಿದ್ದಿದೆ. ಇದರಿಂದ ಕುಮಟಾ-ಶಿರಸಿ ಹೆದ್ದಾರಿ ಸಂಪರ್ಕ ಸಂಪೂರ್ಣ ಕಡಿತವಾಗಿದೆ. ಕಳೆದ ಎರಡು ದಿನದಿಂದ ಶಿರಸಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 766(E) ನಲ್ಲಿ ಗುಡ್ಡ ಕುಸಿತವಾಗುತಿತ್ತು. ಕುಸಿದ ಗುಡ್ಡದ ಮಣ್ಣು ತೆಗೆದು ನಿನ್ನೆ ರಾತ್ರಿ ಲಘು ವಾಹನ ಸಂಚಾರಕ್ಕೆ ಬಿಡಲಾಗಿತ್ತು. ಇಂದು ಮತ್ತೆ ಕುಸಿದ ಜಾಗದಲ್ಲೇ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದು ಹೆದ್ದಾರಿ ಮೇಲೆ ಬಿದ್ದ ಕಲ್ಲು,ಮರಗಳು ಬಿದ್ದಿವೆ.