ಉತ್ತಮ ಮಳೆ: ಮೈದುಂಬಿ ಹರಿಯುತಿವೆ ಚೆಕ್ ಡ್ಯಾಂಗಳು, ಎಲ್ಲಿ?

[lazy-load-videos-and-sticky-control id=”vmXYbvsKh4U”] ದಾವಣಗೆರೆ: ರಾಜ್ಯದಲ್ಲಿ ಮುಂಗಾರು ಗರಿಗೆದರಿದ್ದು ವಿವಿಧೆಡೆ ಉತ್ತಮ ಮಳೆಯಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ರೈತರಲ್ಲಿ ಸಂತಸ ಮನೆಮಾಡಿದೆ. ಮುಂಗಾರು ಆರಂಭವಾಗಿದ್ದರಿಂದ ಕೃಷಿ ಚಟುವಟಿಕೆಯಲ್ಲಿ ರೈತರು ಹುಮ್ಮಸ್ಸಿನಿಂದ ಭಾಗಿಯಾಗಿಯಾಗುತ್ತಿದ್ದಾರೆ. ಈ ಬಾರಿ ಉತ್ತರ ಕರ್ನಾಟಕ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಹೀಗಾಗಿ ರೈತರ ಸಂತೋಷಕ್ಕೆ ಪಾರವೆ ಇಲ್ಲದಂತಾಗಿದೆ. ದಾವಣಗೆರೆ ಜಿಲ್ಲೆಯ ಹಲವೆಡೆ ಭರ್ಜರಿ ಮಳೆಯಾಗುತ್ತಿದ್ದು, ಜಿಲ್ಲೆಯ ಜಗಳೂರು ತಾಲೂಕಿನ ಸೊಕ್ಕೆ ಗ್ರಾಮದ ಚೆಕ್ ಡ್ಯಾಂ ಉಕ್ಕಿ ಹರಿಯುತ್ತಿದೆ. ಜೊತೆಗೆ ಜಿಲ್ಲೆಯ ಹಲವೆಡೆ ನೀರು ಸಂಗ್ರಹಣೆಗಾಗಿ ಮಾಡಿರುವ ಚೆಕ್ ಡ್ಯಾಮ್ […]

ಉತ್ತಮ ಮಳೆ: ಮೈದುಂಬಿ ಹರಿಯುತಿವೆ ಚೆಕ್ ಡ್ಯಾಂಗಳು, ಎಲ್ಲಿ?
ಸಾಧು ಶ್ರೀನಾಥ್​ Edited By:

Updated on: Jul 26, 2020 | 1:28 AM

[lazy-load-videos-and-sticky-control id=”vmXYbvsKh4U”]

ದಾವಣಗೆರೆ: ರಾಜ್ಯದಲ್ಲಿ ಮುಂಗಾರು ಗರಿಗೆದರಿದ್ದು ವಿವಿಧೆಡೆ ಉತ್ತಮ ಮಳೆಯಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ರೈತರಲ್ಲಿ ಸಂತಸ ಮನೆಮಾಡಿದೆ. ಮುಂಗಾರು ಆರಂಭವಾಗಿದ್ದರಿಂದ ಕೃಷಿ ಚಟುವಟಿಕೆಯಲ್ಲಿ ರೈತರು ಹುಮ್ಮಸ್ಸಿನಿಂದ ಭಾಗಿಯಾಗಿಯಾಗುತ್ತಿದ್ದಾರೆ.

ಈ ಬಾರಿ ಉತ್ತರ ಕರ್ನಾಟಕ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಹೀಗಾಗಿ ರೈತರ ಸಂತೋಷಕ್ಕೆ ಪಾರವೆ ಇಲ್ಲದಂತಾಗಿದೆ. ದಾವಣಗೆರೆ ಜಿಲ್ಲೆಯ ಹಲವೆಡೆ ಭರ್ಜರಿ ಮಳೆಯಾಗುತ್ತಿದ್ದು, ಜಿಲ್ಲೆಯ ಜಗಳೂರು ತಾಲೂಕಿನ ಸೊಕ್ಕೆ ಗ್ರಾಮದ ಚೆಕ್ ಡ್ಯಾಂ ಉಕ್ಕಿ ಹರಿಯುತ್ತಿದೆ.

ಜೊತೆಗೆ ಜಿಲ್ಲೆಯ ಹಲವೆಡೆ ನೀರು ಸಂಗ್ರಹಣೆಗಾಗಿ ಮಾಡಿರುವ ಚೆಕ್ ಡ್ಯಾಮ್ ಗಳು ಭಾಗಶಃ ಭರ್ತಿಯಾಗಿದ್ದು ಮೈದುಂಬಿ ಹರಿಯುತ್ತಿವೆ. ಇದರಿಂದಾಗಿ ಆ ಭಾಗದ ಜನ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ.

Published On - 12:30 pm, Sat, 25 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us