ಗಾಳಿ ಸಹಿತ ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬ | ಕೋಲಾರ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆ
ಕೋಲಾರ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆಯ ಅವಾಂತರ. ಗಾಳಿ ಸಹಿತ ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬ. KGFನ ಗೌತಮ್ ನಗರ, ರಾಬರ್ಟ್ಸನ್ಪೇಟೆಯಲ್ಲಿ ಘಟನೆ.
ಗಾಳಿ ಸಹಿತ ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬ | ಕೋಲಾರ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆ
Heavy rains in kolar: ಕೋಲಾರ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆಯ ಅವಾಂತರ. ಗಾಳಿ ಸಹಿತ ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬ. KGFನ ಗೌತಮ್ ನಗರ, ರಾಬರ್ಟ್ಸನ್ಪೇಟೆಯಲ್ಲಿ ಘಟನೆ. ಮರ ಬಿದ್ದು ದ್ವಿಚಕ್ರವಾಹನಗಳು ಹಾಗೂ ಆಟೋಗಳು ಜಖಂ. ಭಾರಿ ಮಳೆಯಿಂದ ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು.
(heavy rains in kolar electric pole falls on auto rickshaw)
Latest Videos