ಕೊಪ್ಪಳ ಜಿಲ್ಲೆಯಾದ್ಯಂತ ಭರ್ಜರಿ ಮಳೆ: ವರ್ಷಧಾರೆಯಿಂದ ರೈತರ ಮುಖದಲ್ಲಿ ಹರ್ಷ
ಹಲವು ದಿನಗಳಿಂದ ಮಳೆ ಇಲ್ಲದೆ ಕಂಗಾಲಾಗಿದ್ದ ರೈತರ ಮುಖದಲ್ಲಿ ಸದ್ಯ ಹರ್ಷ ಮೂಡಿದೆ. ಕೊಪ್ಪಳ ಜಿಲ್ಲೆಯಾದ್ಯಂತ ಭರ್ಜರಿ ಮಳೆಯಾಗಿದೆ. ಧಾರಾಕಾರ ಮಳೆಗೆ ಸಿಡಿಲು ಹೊಡೆದ ಪರಿಣಾಮ ತೆಂಗಿನ ಮರ ಹೊತ್ತಿ ಉರಿದಿದೆ.
ಕೊಪ್ಪಳ: ಜಿಲ್ಲೆಯಾದ್ಯಂತ ಅರ್ಧಗಂಟೆಗೂ ಹೆಚ್ಚು ಸಮಯ ಭರ್ಜರಿ ಮಳೆ (rain) ಯಾಗಿದೆ. ಹಲವು ದಿನಗಳಿಂದ ಮಳೆ ಇಲ್ಲದೆ ಕಂಗಾಲಾಗಿದ್ದ ರೈತರ ಮುಖದಲ್ಲಿ ಸದ್ಯ ಹರ್ಷ ಮೂಡಿದೆ. ಈ ವರ್ಷದ ಮಳೆಯ ಮೊದಲ ನೀರು ಗಿಣಗೇರಿ ಕೆರೆಗೆ ಬಿದಿದ್ದೆ. ಧಾರಾಕಾರ ಮಳೆಯಿಂದಾಗಿ ಸಿಡಿಲು ಹೊಡೆದ ಪರಿಣಾಮ ತೆಂಗಿನ ಮರ ಹೊತ್ತಿ ಉರಿದಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos

ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್

ತನಿಖೆಯನ್ನು ಎನ್ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ

ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ

ಆಂಧ್ರ ಡಿಸಿಎಂ ಪವನ್ ಕಲ್ಯಾಣ್ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
