ಕೊಪ್ಪಳ ಜಿಲ್ಲೆಯಾದ್ಯಂತ ಭರ್ಜರಿ ಮಳೆ‌: ವರ್ಷಧಾರೆಯಿಂದ ರೈತರ ಮುಖದಲ್ಲಿ ಹರ್ಷ

Updated on: Jun 18, 2023 | 7:59 PM

ಹಲವು ದಿನಗಳಿಂದ ಮಳೆ ಇಲ್ಲದೆ ಕಂಗಾಲಾಗಿದ್ದ ರೈತರ ಮುಖದಲ್ಲಿ ಸದ್ಯ ಹರ್ಷ ಮೂಡಿದೆ. ಕೊಪ್ಪಳ ಜಿಲ್ಲೆಯಾದ್ಯಂತ ಭರ್ಜರಿ ಮಳೆ‌ಯಾಗಿದೆ. ಧಾರಾಕಾರ ಮಳೆಗೆ ಸಿಡಿಲು ಹೊಡೆದ ಪರಿಣಾಮ ತೆಂಗಿನ ಮರ ಹೊತ್ತಿ ಉರಿದಿದೆ. 

ಕೊಪ್ಪಳ: ಜಿಲ್ಲೆಯಾದ್ಯಂತ ಅರ್ಧಗಂಟೆಗೂ ಹೆಚ್ಚು ಸಮಯ ಭರ್ಜರಿ ಮಳೆ‌ (rain) ಯಾಗಿದೆ. ಹಲವು ದಿನಗಳಿಂದ ಮಳೆ ಇಲ್ಲದೆ ಕಂಗಾಲಾಗಿದ್ದ ರೈತರ ಮುಖದಲ್ಲಿ ಸದ್ಯ ಹರ್ಷ ಮೂಡಿದೆ. ಈ ವರ್ಷದ ಮಳೆಯ ಮೊದಲ ನೀರು ಗಿಣಗೇರಿ ಕೆರೆಗೆ ಬಿದಿದ್ದೆ. ಧಾರಾಕಾರ ಮಳೆಯಿಂದಾಗಿ ಸಿಡಿಲು ಹೊಡೆದ ಪರಿಣಾಮ ತೆಂಗಿನ ಮರ ಹೊತ್ತಿ ಉರಿದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More