Loading video

ಚಿಕ್ಕಬಳ್ಳಾಪುರದ ವಿವಿಧೆಡೆ ಧಾರಾಕಾರ ಮಳೆ: ಕೂಲ್ ಕೂಲ್ ವಾತಾವರಣ ಸೃಷ್ಟಿ

|

Updated on: Apr 21, 2023 | 7:02 PM

ಜಿಲ್ಲೆಯ ವಿವಿಧೆಡೆ ಇಂದು ಗುಡುಗು ಸಿಡಿಲು ಬಿರುಗಾಳಿ ಸಹಿತ ಧಾರಾಕಾರ ಮಳೆ ಆಗಿದೆ. ಬಿಸಿಲ ಬೇಗೆಗೆ ಮಳೆರಾಯ ತಂಪೆರೆದಿದ್ದಾನೆ. ವರ್ಷದ ಆರಂಭದಲ್ಲಿ ಉತ್ತಮ ಮಳೆ ನೋಡಿ ರೈತರು ಹರ್ಷಗೊಂಡರು.

ಚಿಕ್ಕಬಳ್ಳಾಪುರ: ಜಿಲ್ಲೆಯ ವಿವಿಧೆಡೆ ಇಂದು ಗುಡುಗು ಸಿಡಿಲು ಬಿರುಗಾಳಿ ಸಹಿತ ಧಾರಾಕಾರ ಮಳೆ  (Rain)  ಆಗಿದೆ. ಬಿಸಿಲ ಬೇಗೆಗೆ ಮಳೆರಾಯ ತಂಪೆರೆದಿದ್ದಾನೆ. ವರ್ಷದ ಆರಂಭದಲ್ಲಿ ಉತ್ತಮ ಮಳೆ ನೋಡಿ ರೈತರು ಹರ್ಷಗೊಂಡರು. ಕಂಡೂ ಕಾಣದ ಬಿರುಬೇಸಿಗೆಯ ತಾಪಕ್ಕೆ ವರುಣರಾಯ ತಂಪೆರೆದಿದ್ದಾನೆ. ರಣಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಕೂಲ್ ಕೂಲ್ ವಾತಾವರಣ ಸೃಷ್ಟಿ ಆಗಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.