Heavy Rains : ಸಕಲೇಶಪುರ ತಾಲೂಕಿನ ಹಲವೆಡೆ ಧರೆಗುರುಳಿದ ಮರಗಳು

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಭಾರಿ ಮಳೆ ಹಿನ್ನೆಲೆ ಸಕಲೇಶಪುರ ತಾಲೂಕಿನ ಹಲವೆಡೆ ಮರಗಳು ಧರೆಗುರುಳಿವೆ. ಸಕಲೇಶಪುರ ಪಟ್ಟಣದ ಪ್ರೇಮನಗರದಲ್ಲಿ ಭೂಕುಸಿತವಾಗಿದೆ. ಭಾರಿ ಮಳೆಯಿಂದ ಕೆಲವು ಹಳ್ಳಿಗಳಲ್ಲಿ ವಿದ್ಯುತ್ ಕಡಿತವಾಗಿದೆ.

(Heavy Rains Lash Several Parts Of Hassan District)

Click on your DTH Provider to Add TV9 Kannada