ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ…
ಪ್ರವಾಸಿಗರು ಮುಸ್ಲಿಮರು ಹೌದೋ ಅಲ್ಲವೋ ಎಂದು ಖಚಿತಪಡಿಸಿಕೊಂಡು ಸಾಯಿಸಿದ್ದಾರೆ. ಈ ಬಗ್ಗೆ ಉಗ್ರರು ದಾಳಿಯಿಂದ ಪಾರಾದವರು ಬಿಚ್ಚಿಟ್ಟಿದ್ದಾರೆ. ಉಗ್ರರು ಐಡಿ ಕಾರ್ಡ್ ಕೇಳಿ, ಪ್ರವಾಸಿಗರ ವಿವರ ಪಡೆದರು ಹಾಗೂ ಕೆಲವರ ಪ್ಯಾಂಟ್ ಬಿಚ್ಚಿಸಿ ಅವರ ಗುರುತು ಖಚಿತಪಡಿಸಿಕೊಂಡು ದಾಳಿ ಮಾಡಿದ್ದಾರೆ ಎಂದು ಗೊತ್ತಾಗಿದೆ. ಇನ್ನು ಸ್ವರ್ಗದ ತಾಣವಾಗಿರುವ ಪಹಲ್ಗಾಮ್ನ ಸ್ಥಿತಿ ಹೇಗಿದೆ ನೋಡಿ.
ಶ್ರೀನಗರ, (ಏಪ್ರಿಲ್ 23): ಜಮ್ಮು ಮತ್ತು ಕಾಶ್ಮೀರದ ನಂತನಾಗ್ ಜಿಲ್ಲೆಯ ಪಹಲ್ಗಾಮ್ದಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ಅಟ್ಟಹಾಸ ಮೆರೆದಿದ್ದಾರೆ. ನಿನ್ನೆ(ಏಪ್ರಿಲ್ 22) ಸಂಜೆ ಉಗ್ರರು ನಡೆಸಿದ ದಾಳಿಯಲ್ಲಿ 27ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಹೆಸರು ಕೇಳಿ ಹಿಂದೂವಾಗಿದ್ದರೆ ಗುಂಡಿಕ್ಕಿ ಕೊಂದಿದ್ದಾರೆ. ಹೌದು.. ಪ್ರವಾಸಿಗರು ಮುಸ್ಲಿಮರು ಹೌದೋ ಅಲ್ಲವೋ ಎಂದು ಖಚಿತಪಡಿಸಿಕೊಂಡು ಸಾಯಿಸಿದ್ದಾರೆ. ಈ ಬಗ್ಗೆ ಉಗ್ರರು ದಾಳಿಯಿಂದ ಪಾರಾದವರು ಬಿಚ್ಚಿಟ್ಟಿದ್ದಾರೆ. ಉಗ್ರರು ಐಡಿ ಕಾರ್ಡ್ ಕೇಳಿ, ಪ್ರವಾಸಿಗರ ವಿವರ ಪಡೆದರು ಹಾಗೂ ಕೆಲವರ ಪ್ಯಾಂಟ್ ಬಿಚ್ಚಿಸಿ ಅವರ ಗುರುತು ಖಚಿತಪಡಿಸಿಕೊಂಡು ದಾಳಿ ಮಾಡಿದ್ದಾರೆ ಎಂದು ಗೊತ್ತಾಗಿದೆ. ಇನ್ನು ಸ್ವರ್ಗದ ತಾಣವಾಗಿರುವ ಪಹಲ್ಗಾಮ್ನ ಸ್ಥಿತಿ ಹೇಗಿದೆ ನೋಡಿ.