ಬಿಗ್ ಬಾಸ್ ಮನೆಯಲ್ಲಿ ವರ್ತೂರು ಸಂತೋಷ್ ಎಷ್ಟು ಗ್ರಾಂ ಚಿನ್ನ ಧರಿಸುತ್ತಿದ್ದರು?
ವರ್ತೂರು ಸಂತೋಷ್ ಅವರು ದೊಡ್ಮನೆಯಲ್ಲಿ ಚಿನ್ನ ಹೇರಿಕೊಂಡೇ ಓಡಾಡುತ್ತಿದ್ದರು. ಇದು 400 ಗ್ರಾಂಗೂ ಅಧಿಕವಾಗಿತ್ತು. ಈ ಬಗ್ಗೆ ಗೌರೀಶ್ ಅಕ್ಕಿ ಮಾತನಾಡಿದ್ದಾರೆ.
‘ಬಿಗ್ ಬಾಸ್ ಕನ್ನಡ ಸೀಸನ್ 10’ರ ಸ್ಪರ್ಧಿ ವರ್ತೂರು ಸಂತೋಷ್ ಅವರು ಸಾಕಷ್ಟು ಕಾರಣಕ್ಕೆ ಸುದ್ದಿ ಆಗಿದ್ದಾರೆ. ಹುಲಿ ಉಗುರು ಹೊಂದಿರುವ ಆರೋಪದ ಮೇಲೆ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ವರ್ತೂರು ಸಂತೋಷ್ ಅವರು ದೊಡ್ಮನೆಯಲ್ಲಿ ಚಿನ್ನ ಹೇರಿಕೊಂಡೇ ಓಡಾಡುತ್ತಿದ್ದರು. ಇದು 400 ಗ್ರಾಂಗೂ ಅಧಿಕವಾಗಿತ್ತು. ಈ ಬಗ್ಗೆ ಗೌರೀಶ್ ಅಕ್ಕಿ ಮಾತನಾಡಿದ್ದಾರೆ. ‘ಸಂತೋಷ್ ಇನೋಸೆಂಟ್ ಎಂದು ನಾನು ಭಾವಿಸಿದ್ದೆ. ಅವರು ಬಿಗ್ ಬಾಸ್ ಮನೆ ಒಳಗೆ 400 ಗ್ರಾಂ ಚಿನ್ನ ತೆಗೆದುಕೊಂಡು ಬಂದಿದ್ದರು’ ಎಂದಿದ್ದಾರೆ ಗೌರೀಶ್.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ

