ಕರಾವಳಿ ಕನ್ನಡತಿ ಆದ ಪ್ರಕ್ರಿಯೆಯನ್ನು ವಿವರಿಸಿದ ನಟಿ ಸಪ್ತಮಿ ಗೌಡ
ನಟಿ ಸಪ್ತಮಿ ಗೌಡ ಅವರು ‘ಕಾಂತಾರ’ ಚಿತ್ರದಿಂದ ದೊಡ್ಡ ಮಟ್ಟದ ಯಶಸ್ಸು ಕಂಡಿದ್ದಾರೆ. ಈ ಚಿತ್ರದಿಂದ ಅವರಿಗೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಖ್ಯಾತಿ ಸಿಕ್ಕಿದೆ.
ನಟಿ ಸಪ್ತಮಿ ಗೌಡ (Saptami Gowda) ಅವರು ‘ಕಾಂತಾರ’ (Kantara Movie) ಚಿತ್ರದಿಂದ ದೊಡ್ಡ ಮಟ್ಟದ ಯಶಸ್ಸು ಕಂಡಿದ್ದಾರೆ. ಈ ಚಿತ್ರದಿಂದ ಅವರಿಗೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಖ್ಯಾತಿ ಸಿಕ್ಕಿದೆ. ಈ ಚಿತ್ರದಲ್ಲಿ ಅವರು ಕರಾವಳಿ ಭಾಷೆ ಮಾತನಾಡಿದ್ದಾರೆ. ಶೂಟಿಂಗ್ ಸಂದರ್ಭದಲ್ಲಿ ಸಪ್ತಮಿ ಗೌಡ ಕರಾವಳಿ ಕನ್ನಡ ಕಲಿತಿದ್ದು ಹೇಗೆ ಎಂಬುದನ್ನು ಅವರು ವಿವರಿಸಿದ್ದಾರೆ.
Latest Videos
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ

