ಮಂಜು ಪಾವಗಡ ಲೈವ್ ಸಂದರ್ಶನ ನೋಡಲು ಇಲ್ಲಿ ಕ್ಲಿಕ್ ಮಾಡಿ
ಇಂದು ಮಂಜು ಪಾವಗಡ ಅವರು ಟಿವಿ9 ಕನ್ನಡ ಸ್ಟುಡಿಯೋದಲ್ಲಿ ಮಾತನಾಡಿದ್ದಾರೆ. ಈ ವೇಳೆ ಅವರು ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ಮಂಜು ಪಾವಗಡ ಬಿಗ್ ಬಾಸ್ ಸೀಸನ್ 8ರ ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ. ಅದ್ದೂರಿ ವೇದಿಕೆ ಮೇಲೆ ಅರವಿಂದ್ ಹಾಗೂ ಮಂಜು ನಡುವೆ ಕಿಚ್ಚ ಸುದೀಪ್ ಅವರು ಮಂಜು ಕೈ ಎತ್ತುವ ಮೂಲಕ ವಿನ್ನರ್ ಹೆಸರು ಘೋಷಣೆ ಮಾಡಿದ್ದಾರೆ. ಈ ವಿಚಾರ ಮಂಜು ಅವರ ಅಭಿಮಾನಿ ಬಳಗಕ್ಕೆ ಸಾಕಷ್ಟು ಖುಷಿ ನೀಡಿದೆ.
ಇಂದು ಮಂಜು ಪಾವಗಡ ಅವರು ಟಿವಿ9 ಕನ್ನಡ ಸ್ಟುಡಿಯೋದಲ್ಲಿ ಮಾತನಾಡುತ್ತಿದ್ದಾರೆ. ಈ ವೇಳೆ ಅವರು ಸಾಕಷ್ಟು ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಮಂಜು ಏನೆಲ್ಲ ಮಾತನಾಡುತ್ತಿದ್ದಾರೆ ಅನ್ನೋ ವಿಚಾರ ತಿಳಿದುಕೊಳ್ಳಲು ಇಲ್ಲಿದೆ ವಿಡಿಯೋ.
ಇದನ್ನೂ ಓದಿ: ‘ಮಂಜು ಪಾವಗಡ ಗೆಲುವು ಖುಷಿ ಕೊಟ್ಟಿದೆ’; ಮನಃಪೂರ್ವಕವಾಗಿ ಹೊಗಳಿದ ಶಿವರಾಜ್ಕುಮಾರ್
Latest Videos

ನಾಸಿಕ್ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ

ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!

ಕೊಲೆಯಾದ ನಿವೃತ್ತ ಐಪಿಎಸ್ ಓಂಪ್ರಕಾಶ್ ಫಾರ್ಮ್ ಹೌಸ್ ಹೇಗಿದೆ ನೋಡಿ...!

ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
