ಧನುಷ್​-ಐಶ್ವರ್ಯಾ ಲವ್​ ಸ್ಟೋರಿ; 21ನೇ ವಯಸ್ಸಿಗೆ ಪ್ರೀತಿಸಿ ಮದುವೆ ಆಗಿದ್ದ ನಟ

ಐಶ್ವರ್ಯಾ ಹಾಗೂ ಧನುಷ್​ ಅವರದ್ದು ಪ್ರೇಮ ವಿವಾಹ. 21ನೇ ವಯಸ್ಸಿಗೆ ಐಶ್ವರ್ಯಾ ಅವರನ್ನು ಪ್ರೀತಿಸಿ ಮದುವೆ ಆಗಿದ್ದರು ಧನುಷ್​. ಇವರ ಪ್ರೇಮ ವಿವಾಹ ಆರಂಭವಾಗಿದ್ದು ಹೇಗೆ? ಆ ಬಗ್ಗೆ ವಿಡಿಯೋದಲ್ಲಿದೆ ಮಾಹಿತಿ.

TV9kannada Web Team

| Edited By: Rajesh Duggumane

Jan 18, 2022 | 7:30 PM

ನಟ ಧನುಷ್​ ಹಾಗೂ ರಜನಿಕಾಂತ್​ ಮಗಳು ಐಶ್ವರ್ಯಾ ದಾಂಪತ್ಯ ವಿಚ್ಛೇದನದಲ್ಲಿ ಕೊನೆಯಾಗಿದೆ. ಐಶ್ವರ್ಯಾ ಅವರು ನಟ ರಜನಿಕಾಂತ್ ಹಿರಿಯ ಪುತ್ರಿ. ವೃತ್ತಿಯಲ್ಲಿ ಅವರು ನಿರ್ದೇಶಕಿ ಹಾಗೂ ಗಾಯಕಿ. ಇವರು 2004ರ ನವೆಂಬರ್ 18ರಂದು ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಈಗ ದಂಪತಿ ವಿಚ್ಛೇದನ ಘೋಷಿಸಿರುವುದು ಅವರ ಅಭಿಮಾನಿಗಳಿಗೆ ನೋವು ತರಿಸಿದೆ. ವಿಶೇಷ ಎಂದರೆ, ಐಶ್ವರ್ಯಾ ಹಾಗೂ ಧನುಷ್​ ಅವರದ್ದು ಪ್ರೇಮ ವಿವಾಹ. 21ನೇ ವಯಸ್ಸಿಗೆ ಐಶ್ವರ್ಯಾ ಅವರನ್ನು ಪ್ರೀತಿಸಿ ಮದುವೆ ಆಗಿದ್ದರು ಧನುಷ್​. ಇವರ ಪ್ರೇಮ ವಿವಾಹ ಆರಂಭವಾಗಿದ್ದು ಹೇಗೆ? ಆ ಬಗ್ಗೆ ವಿಡಿಯೋದಲ್ಲಿದೆ ಮಾಹಿತಿ.

ಇದನ್ನೂ ಓದಿ: Dhanush: 18 ವರ್ಷಗಳ ದಾಂಪತ್ಯವನ್ನು ಅಂತ್ಯಗೊಳಿಸಿದ ಧನುಷ್- ಐಶ್ವರ್ಯಾ; ಕಾರಣವೇನು? 

ಕನ್ನಡದಲ್ಲಿ ನಟಿಸಿದ್ದ ಹೀರೊಯಿನ್​ ಮದುವೆಯಾಗಿದ್ದ ಧನುಷ್​ ಸಹೋದರ; ಅದೂ ಕೊನೆಯಾಗಿದ್ದು ವಿಚ್ಛೇದನದಲ್ಲಿ

Follow us on

Click on your DTH Provider to Add TV9 Kannada