Pathaan Movie: ‘ಪಠಾಣ್​’ ಚಿತ್ರಕ್ಕೆ ಬೆಂಗಳೂರಲ್ಲಿ ಹೇಗಿದೆ ಪ್ರತಿಕ್ರಿಯೆ? ಇಲ್ಲಿದೆ ವಿಡಿಯೋ

| Updated By: ರಾಜೇಶ್ ದುಗ್ಗುಮನೆ

Updated on: Jan 25, 2023 | 9:24 AM

ಮುಂಜಾನೆ ಬೆಂಗಳೂರಿನ ಊರ್ವಶಿ ಚಿತ್ರಮಂದಿರದಲ್ಲಿ ಫ್ಯಾನ್​ ಶೋ ಆಯೋಜನೆಗೊಂಡಿತ್ತು. ಶಾರುಖ್  ಅಭಿಮಾನಿಗಳು ಈ ಚಿತ್ರವನ್ನು ಕಣ್ತುಂಬಿಕೊಂಡಿದ್ದಾರೆ.

‘ಪಠಾಣ್​’ ಸಿನಿಮಾ (Pathaan Movie) ಇಂದು (ಜನವರಿ 25) ರಿಲೀಸ್ ಆಗಿದೆ. ಈ ಚಿತ್ರವನ್ನು ನೋಡಿದ ಫ್ಯಾನ್ಸ್ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಶಾರುಖ್ ಖಾನ್ (Shah Rukh Khan) ಅವರು ಮಾಸ್ ಆ್ಯಕ್ಷನ್​​ನಲ್ಲಿ ಮಿಂಚಿದ್ದಾರೆ. ಸಿನಿಮಾ ನೋಡಿದ ಅನೇಕರು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಇಂದು ನೂರಾರು ಶೋಗಳು ಪ್ರದರ್ಶನ ಕಾಣುತ್ತಿವೆ. ಮುಂಜಾನೆ ಬೆಂಗಳೂರಿನ ಊರ್ವಶಿ ಚಿತ್ರಮಂದಿರದಲ್ಲಿ ಫ್ಯಾನ್​ ಶೋ ಆಯೋಜನೆಗೊಂಡಿತ್ತು. ಶಾರುಖ್  ಅಭಿಮಾನಿಗಳು ಈ ಚಿತ್ರವನ್ನು ಕಣ್ತುಂಬಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us on