ಹರೀಶ್ಚಂದ್ರ ಘಾಟ್​​ನಲ್ಲಿ ಸ್ಪಂದನಾ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

Updated on: Aug 09, 2023 | 12:14 PM

ಸ್ಪಂದನಾ ಅವರ ತಂದೆ ಶಿವರಾಂ ಮನೆಯಲ್ಲಿ ಸ್ಪಂದನಾ ಅವರ ಪಾರ್ಥಿವ ಶರೀರ ಇಡಲಾಗಿದೆ. ಅನೇಕ ಸೆಲೆಬ್ರಿಟಿಗಳು ಆಗಮಿಸಿ ಸ್ಪಂದನಾ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಹರೀಶ್ಚಂದ್ರ ಘಾಟ್​​ನಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಹೇಗಿದೆ ಎಂಬುದಕ್ಕೆ ಈ ವಿಡಿಯೋದಲ್ಲಿ ಮಾಹಿತಿ ಇದೆ.

ನಟಿ ಸ್ಪಂದನಾ (Spandana) ಅವರ ಅಂತ್ಯ ಸಂಸ್ಕಾರಕ್ಕೆ ಸಕಲ ಸಿದ್ಧತೆ ಮಾಡಲಾಗುತ್ತಿದೆ. ಬೆಂಗಳೂರಿನ ಹರೀಶ್ಚಂದ್ರ ಘಾಟ್​​ನಲ್ಲಿ ಸ್ಪಂದನಾ ಅವರ ಅಂತ್ಯಕ್ರಿಯೆ ನಡೆಯಲಿದೆ. ಈಡಿಗ ಸಮುದಾಯದ ಪ್ರಕಾರ ಎಲ್ಲವೂ ನಡೆಯಲಿದೆ. ಸದ್ಯ ಸ್ಪಂದನಾ ಅವರ ತಂದೆ ಶಿವರಾಂ ಮನೆಯಲ್ಲಿ ಸ್ಪಂದನಾ ಅವರ ಪಾರ್ಥಿವ ಶರೀರ ಇಡಲಾಗಿದೆ. ಅನೇಕ ಸೆಲೆಬ್ರಿಟಿಗಳು ಆಗಮಿಸಿ ಸ್ಪಂದನಾ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಹರೀಶ್ಚಂದ್ರ ಘಾಟ್​​ನಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಹೇಗಿದೆ ಎಂಬುದಕ್ಕೆ ಈ ವಿಡಿಯೋದಲ್ಲಿ ಮಾಹಿತಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Aug 09, 2023 11:53 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More