‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
Ramayana Glimps: ಯಶ್-ರಣ್ಬೀರ್-ಸಾಯಿ ಪಲ್ಲವಿ ನಟನೆಯ ‘ರಾಮಾಯಣ’ ಗ್ಲಿಂಪ್ಸ್ ಇಂದು ಬಿಡುಗಡೆ ಆಗಿದೆ. ಬೆಂಗಳೂರಿನ ನೆಕ್ಸಸ್ ಮಾಲ್ನ ಐಮ್ಯಾಕ್ಸ್ನಲ್ಲಿ ‘ರಾಮಾಯಣ’ ಗ್ಲಿಂಪ್ಸ್ ಬಿಡುಗಡೆ ಮಾಡಲಾಯ್ತು. ಈ ವೇಳೆ ನೂರಾರು ಮಂದಿ ಯಶ್ ಅಭಿಮಾನಿಗಳು ‘ರಾಮಾಯಣ’ ಗ್ಲಿಂಪ್ಸ್ ನೋಡಿ ಖುಷಿ ಪಟ್ಟರು. ಭಾರಿ ಅದ್ಧೂರಿಯಾಗಿ ನಿರ್ಮಾಣ ಮಾಡಿರುವ ಈ ಸಿನಿಮಾದ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ನಾನಾ ರೀತಿಯ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಯಶ್-ರಣ್ಬೀರ್-ಸಾಯಿ ಪಲ್ಲವಿ ನಟನೆಯ ‘ರಾಮಾಯಣ’ (Ramayana) ಗ್ಲಿಂಪ್ಸ್ ಇಂದು ಬಿಡುಗಡೆ ಆಗಿದೆ. ಬೆಂಗಳೂರಿನ ನೆಕ್ಸಸ್ ಮಾಲ್ನ ಐಮ್ಯಾಕ್ಸ್ನಲ್ಲಿ ‘ರಾಮಾಯಣ’ ಗ್ಲಿಂಪ್ಸ್ ಬಿಡುಗಡೆ ಮಾಡಲಾಯ್ತು. ಈ ವೇಳೆ ನೂರಾರು ಮಂದಿ ಯಶ್ ಅಭಿಮಾನಿಗಳು ‘ರಾಮಾಯಣ’ ಗ್ಲಿಂಪ್ಸ್ ನೋಡಿ ಖುಷಿ ಪಟ್ಟರು. ಭಾರಿ ಅದ್ಧೂರಿಯಾಗಿ ನಿರ್ಮಾಣ ಮಾಡಿರುವ ಈ ಸಿನಿಮಾದ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ನಾನಾ ರೀತಿಯ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಈ ರೀತಿಯ ದೃಶ್ಯಗಳನ್ನು ಇಲ್ಲಿಯವರೆಗೆ ನೋಡಿಯೇ ಇಲ್ಲ ಎಂದು ಕೆಲವರು ಹೇಳಿದರು. ಇನ್ನು ಕೆಲವರು ಯಶ್ ಅವರನ್ನು ಇನ್ನೂ ಸ್ವಲ್ಪ ತೋರಿಸಬೇಕಿತ್ತು ಎಂದರು. ಜನರ ಅಭಿಪ್ರಾಯಗಳು ಇಲ್ಲಿದೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ಚಿಕ್ಕಬಳ್ಳಾಪುರ: 1 ಕೋಟಿ 11 ಲಕ್ಷ ರೂ ಮೌಲ್ಯದ ಕುದುರೆಗೆ ಅದ್ದೂರಿ ಸ್ವಾಗತ

ಸಿಬ್ಬಂದಿಯನ್ನ ಹೆದರಿಸಿ ಮಸಾಜ್ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್

ಬೀದರ್ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ

ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
