‘ಆ ಸೀನ್ ನನಗೆ ಟಚ್ ಆಯ್ತು’; ‘ಭಜರಂಗಿ 2’ ನೋಡಿದ ಶಿವಣ್ಣನ ಮಾತು
ಆ ನಂತರ ಮಾತನಾಡಿದ ಶಿವರಾಜ್ಕುಮಾರ್, ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ, ಕೆಲ ದೃಶ್ಯಗಳಲ್ಲಿ ತಾಯಿಗೆ ಕನೆಕ್ಟ್ ಆದೆ ಎನ್ನುವ ಮಾತನ್ನು ಅವರು ಹೇಳಿದ್ದಾರೆ.
ಶಿವರಾಜ್ಕುಮಾರ್ ನಟನೆಯ ‘ಭಜರಂಗಿ 2’ ಸಿನಿಮಾ ರಿಲೀಸ್ ಆಗಿದೆ. ಈ ಸಿನಿಮಾ ರಾಜ್ಯಾದ್ಯಂತ ಇಂದು (ಅಕ್ಟೋಬರ್ 29) ಭರ್ಜರಿಯಾಗಿ ತೆರೆಕಂಡಿ. ರಾಜ್ಯಾದ್ಯಂತ ಬರೋಬ್ಬರಿ 300 ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಬೆಂಗಳೂರಿನ ಜೆ.ಪಿ. ನಗರದ ಸಿದ್ದೇಶ್ವರ ಚಿತ್ರಮಂದಿರ ಹಾಗು ಗೌಡನ ಪಾಳ್ಯದ ಶ್ರೀನಿವಾಸ ಥಿಯೇಟರ್ನಲ್ಲಿ ಮುಂಜಾನೆ 5 ಘಂಟೆಗೆ ಸಿನಿಮಾ ಪ್ರದರ್ಶನ ಕಂಡಿದೆ. ಅಭಿಮಾನಿಗಳು ಶಿವಣ್ಣನ ಕಟೌಟ್ಗೆ ಹಾಲಿನ ಅಭಿಷೇಕ ಮಾಡಿದ್ದಾರೆ. ಶಿವರಾಜ್ಕುಮಾರ್ ಕೂಡ ಅಭಿಮಾನಿಗಳ ಜತೆ ಕೂತು ಸಿನಿಮಾ ನೋಡಿದರು.
ಆ ನಂತರ ಮಾತನಾಡಿದ ಶಿವರಾಜ್ಕುಮಾರ್, ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ, ಕೆಲ ದೃಶ್ಯಗಳಲ್ಲಿ ತಾಯಿಗೆ ಕನೆಕ್ಟ್ ಆದೆ ಎನ್ನುವ ಮಾತನ್ನು ಅವರು ಹೇಳಿದ್ದಾರೆ. ಹಾಗಾದರೆ, ಅವರು ಸಿನಿಮಾ ಬಗ್ಗೆ ಏನಂದ್ರು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.
ಇದನ್ನೂ ಓದಿ: Bhajarangi 2 Movie Review: ಫ್ಯಾಂಟಸಿ ಲೋಕದ ‘ಭಜರಂಗಿ 2’ ಕಥೆಯಲ್ಲಿ ಶಿವಣ್ಣನ ಎನರ್ಜಿಯೇ ಹೈಲೈಟ್
Latest Videos