Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
ಶುಕ್ಲ ಮತ್ತು ಕೃಷ್ಣ ತ್ರಯೋದಶಿಗಳಂದು ಬರುವ ಪವಿತ್ರ ಪ್ರದೋಷ ಕಾಲವು ತಿಂಗಳಿಗೆ ಎರಡು ಬಾರಿ ಬರುತ್ತದೆ. ಈ ಸಮಯದಲ್ಲಿ ಶಿವನ ಪೂಜೆ, ಜಪ ಮಾಡುವುದರಿಂದ ವಿಶೇಷ ಫಲ ಸಿಗುತ್ತದೆ. ಸೂರ್ಯಾಸ್ತದಿಂದ ಎರಡು ಗಂಟೆ 24 ನಿಮಿಷಗಳ ಕಾಲ ಇರುವ ಈ ಸಮಯದಲ್ಲಿ ಶಿವನ ಕೃಪೆಗೆ ಪಾತ್ರರಾಗಬಹುದು. ತ್ರಯೋದಶಿಯ ಪ್ರದೋಷವನ್ನು ಮಹಾಪ್ರದೋಷ ಎನ್ನುತ್ತಾರೆ.
ಬೆಂಗಳೂರು, ಮಾರ್ಚ್ 26: ಪ್ರದೋಷ ಕಾಲವು (Pradosha Kala) ಹಿಂದೂ ಧರ್ಮದ ಪ್ರಕಾರ ಅತ್ಯಂತ ಪವಿತ್ರ ಕಾಲವೆಂದು ಪರಿಗಣಿಸಲಾಗುತ್ತದೆ. ತಿಂಗಳಿಗೆ ಎರಡು ಬಾರಿ, ಶುಕ್ಲ ಮತ್ತು ಕೃಷ್ಣ ಪಕ್ಷದ ತ್ರಯೋದಶಿಗಳಂದು ಬರುವ ಈ ಕಾಲ ಸೂರ್ಯಾಸ್ತದಿಂದ ಸುಮಾರು 2:24 ನಿಮಿಷಗಳವರೆಗೆ ಇರುತ್ತದೆ. ಈ ಸಮಯದಲ್ಲಿ ಶಿವನ ಪೂಜೆ, ಜಪ ಮತ್ತು ಅಭಿಷೇಕಗಳನ್ನು ಮಾಡುವುದರಿಂದ ವಿಶೇಷ ಫಲ ದೊರೆಯುತ್ತದೆ ಎಂದು ನಂಬಲಾಗುತ್ತದೆ. ತ್ರಯೋದಶಿಯ ಪ್ರದೋಷವನ್ನು ಮಹಾಪ್ರದೋಷ ಎಂದು ಕರೆಯಲಾಗುತ್ತದೆ. ಪ್ರದೂಷ ಕಾಲದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ವಿವರಿಸಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ಆಧ್ಯಾತ್ಮ ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Mar 26, 2025 08:04 AM
Latest Videos

ಇದ್ರೆ ನೆಮ್ಮದಿಯಾಗ್ ಇರ್ಬೇಕ್: ದರ್ಶನ್ ಪರಿಸ್ಥಿತಿ ಬಗ್ಗೆ ಕೆ. ಮಂಜು ಮಾತು

ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?

ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್

ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
