ಅಬುಧಾಬಿಯಲ್ಲಿ ಐಫಾ 2022; ಹೇಗಿತ್ತು ನೋಡಿ ಬಾಲಿವುಡ್ ಸೆಲೆಬ್ರಿಟಿಗಳ ಎಂಟ್ರಿ; ಇಲ್ಲಿದೆ ವಿಡಿಯೋ

ಅಬುಧಾಬಿಯಲ್ಲಿ ಐಫಾ 2022; ಹೇಗಿತ್ತು ನೋಡಿ ಬಾಲಿವುಡ್ ಸೆಲೆಬ್ರಿಟಿಗಳ ಎಂಟ್ರಿ; ಇಲ್ಲಿದೆ ವಿಡಿಯೋ

TV9 Web
| Updated By: ರಾಜೇಶ್ ದುಗ್ಗುಮನೆ

Updated on:Jun 05, 2022 | 2:16 PM

ಈ ಬಾರಿ ಕೊವಿಡ್ ಕಡಿಮೆ ಆದ್ದರಿಂದ ಈ ಸಮಾರಂಭವನ್ನು ಅದ್ದೂರಿಯಾಗಿ ಏರ್ಪಡಿಸಲಾಗಿತ್ತು. ವಿಕ್ಕಿ ಕೌಶಲ್, ಜಾಕ್ವೆಲಿನ್ ಫರ್ನಾಂಡಿಸ್ ಸೇರಿ ಅನೇಕರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು.

ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ ಪ್ರಶಸ್ತಿ ಕಾರ್ಯಕ್ರಮ 2022 (ಐಫಾ 2022) (IIFA) ಅಬುಧಾಬಿಯಲ್ಲಿ ನಡೆದಿದೆ. ಪ್ರತಿಷ್ಠಿತ ಅವಾರ್ಡ್​ ಕಾರ್ಯಕ್ರಮದಲ್ಲಿ ಇದು ಕೂಡ ಒಂದು. 2000ನೇ ಇಸವಿಯಲ್ಲಿ ಇದನ್ನು ಆರಂಭಿಸಲಾಯಿತು. ಪ್ರತಿ ವರ್ಷ ಬೇರೆ ಬೇರೆ ರಾಷ್ಟ್ರಗಳಲ್ಲಿ ಈ ಅವಾರ್ಡ್ ಫಂಕ್ಷನ್ ನಡೆಯುತ್ತದೆ. ಈ ಬಾರಿ ಅಬುಧಾಬಿಯಲ್ಲಿ ನಡೆದಿದ್ದು, ಸಾಕಷ್ಟು ಸೆಲೆಬ್ರಿಟಿಗಳು ಹಾಜರಿ ಹಾಕಿದ್ದಾರೆ. ಕೊವಿಡ್ ಕಾರಣದಿಂದ ಈ ಅವಾರ್ಡ್​ ಫಂಕ್ಷನ್ ಮಂಕಾಗಿತ್ತು. ಆದರೆ, ಈ ಬಾರಿ ಕೊವಿಡ್ ಕಡಿಮೆ ಆದ್ದರಿಂದ ಈ ಸಮಾರಂಭವನ್ನು ಅದ್ದೂರಿಯಾಗಿ ಏರ್ಪಡಿಸಲಾಗಿತ್ತು. ವಿಕ್ಕಿ ಕೌಶಲ್, ಜಾಕ್ವೆಲಿನ್ ಫರ್ನಾಂಡಿಸ್ ಸೇರಿ ಅನೇಕರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published on: Jun 05, 2022 02:16 PM