‘ಪುನೀತ್​ ರಾಜ್​ಕುಮಾರ್​​​ ಇನ್ನೂ ಇಲ್ಲೇ ಇದ್ದಾರೆ ಅನಿಸುತ್ತಿದೆ’; ಅಕ್ಕಿನೇನಿ ನಾಗಾರ್ಜುನ ಬೇಸರ

‘ಪುನೀತ್​ ರಾಜ್​ಕುಮಾರ್​​​ ಇನ್ನೂ ಇಲ್ಲೇ ಇದ್ದಾರೆ ಅನಿಸುತ್ತಿದೆ’; ಅಕ್ಕಿನೇನಿ ನಾಗಾರ್ಜುನ ಬೇಸರ
| Updated By: ರಾಜೇಶ್ ದುಗ್ಗುಮನೆ

Updated on: Nov 02, 2021 | 8:25 PM

ಸಾಧನೆ ಮಾಡುತ್ತಿರುವ ವಯಸ್ಸಿನಲ್ಲೇ ಪುನೀತ್​ ನಿಧನ ಹೊಂದಿದ್ದು ನಿಜಕ್ಕೂ ಬೇಸರದ ಸಂಗತಿ. ತೆಲುಗು ನಟ ಅಕ್ಕಿನೇನಿ ನಾಗಾರ್ಜುನ ಅವರು ಇಂದು (ನವೆಂಬರ್​ 2) ಬೆಂಗಳೂರಿಗೆ ಆಗಮಿಸಿ, ಶಿವರಾಜ್​ಕುಮಾರ್​ಗೆ ಸಾಂತ್ವನ ಹೇಳಿದ್ದಾರೆ. 

ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​ ಹಾಗೂ ಪುನೀತ್​ ರಾಜ್​ಕುಮಾರ್​ ಪೈಕಿ ಕಿರಿಯವರು ಪುನೀತ್​. ಅವರಿಗೆ 46 ವರ್ಷ ವಯಸ್ಸಾಗಿತ್ತು. ಆದರೆ, ದೇವರು ಮೊದಲು ಕರೆದುಕೊಂಡಿದ್ದು ಪುನೀತ್​ ಅವರನ್ನು. ಮನೆಯ ಕಿರಿಯ ಮಗ ಮೊದಲು ಹೋದನಲ್ಲ ಎನ್ನುವ ಕೊರಗು ಹಾಗೂ ದುಃಖ ರಾಜ್​ಕುಮಾರ್​ ಕುಟುಂಬವನ್ನು ಬಿಟ್ಟೂಬಿಡದೆ ಕಾಡುತ್ತಿದೆ. ಇನ್ನೂ ಸಾಧನೆ ಮಾಡುತ್ತಿರುವ ವಯಸ್ಸಿನಲ್ಲೇ ಅವರು ನಿಧನ ಹೊಂದಿದ್ದು ನಿಜಕ್ಕೂ ಬೇಸರದ ಸಂಗತಿ. ತೆಲುಗು ನಟ ಅಕ್ಕಿನೇನಿ ನಾಗಾರ್ಜುನ ಅವರು ಇಂದು (ನವೆಂಬರ್​ 2) ಬೆಂಗಳೂರಿಗೆ ಆಗಮಿಸಿ, ಶಿವರಾಜ್​ಕುಮಾರ್​ಗೆ ಸಾಂತ್ವನ ಹೇಳಿದ್ದಾರೆ.

‘ಪುನೀತ್​​ ನಿಧನ ನಮಗೆ ಶಾಕಿಂಗ್ ಆಗಿತ್ತು. ಪುನೀತ್ ನಿಧನರಾಗಿದ್ದಾರೆ ಎಂದು ನಂಬಲಾಗುತ್ತಿಲ್ಲ. ಪುನೀತ್​ ಬಗ್ಗೆ ಏನು ಮಾತಾಡಬೇಕೆಂದು ಗೊತ್ತಾಗುತ್ತಿಲ್ಲ. ಸೆಟ್​ನಲ್ಲಿ ಪುನೀತ್ ಎಲ್ಲರನ್ನೂ ಹುರಿದುಂಬಿಸುತ್ತಿದ್ದರು. ಅವರು ಯಾವಾಗ ಸಿಕ್ಕರೂ ಒಳ್ಳೆಯ ಮಾತನ್ನಷ್ಟೇ ಆಡುತ್ತಿದ್ದರು. ನಾಲ್ಕು ಸಿನಿಮಾಗಳನ್ನ ನಿರ್ಮಾಣ ಮಾಡುತ್ತಿದ್ದರು, ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದರು’ ಎಂದಿದ್ದಾರೆ ಅಕ್ಕಿನೇನಿ ನಾಗಾರ್ಜುನ.

ಇದನ್ನೂ ಓದಿ: ಪುನೀತ್​ ಅಂತಿಮ ದರ್ಶನ ಪಡೆದು ತೆರಳಿದ್ದ ನಟ ನಂದಮುರಿ ಬಾಲಕೃಷ್ಣ ಆಸ್ಪತ್ರೆಗೆ ದಾಖಲು; ಅಂಥದ್ದೇನಾಯ್ತು?

Follow us
ಜನಾಂಗೀಯ ನಿಂದನೆಯಾಗಿದೆ ಅಂತ ಕುಮಾರಸ್ವಾಮಿ ಯಾಕೆ ದೂರು ನೀಡಿಲ್ಲ? ಶಿವಕುಮಾರ್
ಜನಾಂಗೀಯ ನಿಂದನೆಯಾಗಿದೆ ಅಂತ ಕುಮಾರಸ್ವಾಮಿ ಯಾಕೆ ದೂರು ನೀಡಿಲ್ಲ? ಶಿವಕುಮಾರ್
ಜಮೀರ್ ಅಹ್ಮದ್​​ರನ್ನು ಸೃಷ್ಟಿ ಮಾಡಿದ್ದೇ ದೇವೇಗೌಡರ ಕುಟುಂಬ: ವಿ ಸೋಮಣ್ಣ
ಜಮೀರ್ ಅಹ್ಮದ್​​ರನ್ನು ಸೃಷ್ಟಿ ಮಾಡಿದ್ದೇ ದೇವೇಗೌಡರ ಕುಟುಂಬ: ವಿ ಸೋಮಣ್ಣ
ಹನುಮಂತನ ಪಂಚೆ ಧರಿಸಿದ ಗೌತಮಿ ಜಾದವ್; ಬಟ್ಟೆ ಮಹಿಮೆಯಿಂದ ಬದಲಾಯ್ತು ವರ್ತನೆ
ಹನುಮಂತನ ಪಂಚೆ ಧರಿಸಿದ ಗೌತಮಿ ಜಾದವ್; ಬಟ್ಟೆ ಮಹಿಮೆಯಿಂದ ಬದಲಾಯ್ತು ವರ್ತನೆ
ಸಿದ್ದರಾಮಯ್ಯ ವಿರುದ್ಧ ಯಾವತ್ತೂ ವೈಯಕ್ತಿಕ ಟೀಕೆ ಮಾಡಿಲ್ಲ: ಎ ಮಂಜು
ಸಿದ್ದರಾಮಯ್ಯ ವಿರುದ್ಧ ಯಾವತ್ತೂ ವೈಯಕ್ತಿಕ ಟೀಕೆ ಮಾಡಿಲ್ಲ: ಎ ಮಂಜು
ಚನ್ನಪಟ್ಟಣದಲ್ಲಿ ನಾನೇ ಮುಖ್ಯಮಂತ್ರಿ ಅಂತ ಶಿವಕುಮಾರ್ ಹೇಳುತ್ತಾರೆ: ಅಶೋಕ
ಚನ್ನಪಟ್ಟಣದಲ್ಲಿ ನಾನೇ ಮುಖ್ಯಮಂತ್ರಿ ಅಂತ ಶಿವಕುಮಾರ್ ಹೇಳುತ್ತಾರೆ: ಅಶೋಕ
ನಾನು ತಪ್ಪು ಮಾಡಿದ್ರೆ ಕ್ಷೇತ್ರದಲ್ಲಿ ರಕ್ತ ಕಾರಿ ಸಾಯಬೇಕು ಎಂದ ಮುನಿರತ್ನ
ನಾನು ತಪ್ಪು ಮಾಡಿದ್ರೆ ಕ್ಷೇತ್ರದಲ್ಲಿ ರಕ್ತ ಕಾರಿ ಸಾಯಬೇಕು ಎಂದ ಮುನಿರತ್ನ
ಕುಮಾರಸ್ವಾಮಿಯನ್ನು ಸಿಎಂ ಮಾಡಲು ನಾನು ಬಸ್ ಓಡಿಸಿದ್ದು: ಜಮೀರ್ ಅಹ್ಮದ್
ಕುಮಾರಸ್ವಾಮಿಯನ್ನು ಸಿಎಂ ಮಾಡಲು ನಾನು ಬಸ್ ಓಡಿಸಿದ್ದು: ಜಮೀರ್ ಅಹ್ಮದ್
ಮಹಿಳೆಯ ಎದೆ ಸ್ಪರ್ಶಿಸಿ ಪರಾರಿಯಾದ ಯುವಕನ ಬಂಧನ; ವಿಡಿಯೋ ವೈರಲ್​​
ಮಹಿಳೆಯ ಎದೆ ಸ್ಪರ್ಶಿಸಿ ಪರಾರಿಯಾದ ಯುವಕನ ಬಂಧನ; ವಿಡಿಯೋ ವೈರಲ್​​
ಮನೆ ಮಂದಿ ಮೇಲೆ ಬೆಂಕಿ ಉಂಡೆ ಉಗುಳಿದ ಗೋಲ್ಡ್ ಸುರೇಶ್, ಸಿಟ್ಟಿಗೆ ಕಾರಣವೇನು?
ಮನೆ ಮಂದಿ ಮೇಲೆ ಬೆಂಕಿ ಉಂಡೆ ಉಗುಳಿದ ಗೋಲ್ಡ್ ಸುರೇಶ್, ಸಿಟ್ಟಿಗೆ ಕಾರಣವೇನು?
ಅಂಬೇಡ್ಕರ್ ಯಾವತ್ತೂ ಇಸ್ಲಾಂಗೆ ಮತಾಂತರಗೊಳ್ಳುವುದು ಬಯಸಿರಲಿಲ್ಲ: ರವಿ
ಅಂಬೇಡ್ಕರ್ ಯಾವತ್ತೂ ಇಸ್ಲಾಂಗೆ ಮತಾಂತರಗೊಳ್ಳುವುದು ಬಯಸಿರಲಿಲ್ಲ: ರವಿ