‘ದರ್ಶನ್ ಸಾಕು ನಾಯಿ ಕಚ್ಚಿದರೂ ಅವರ ಮನೆಯವರು ಯಾರೂ ಸಹಾಯಕ್ಕೆ ಬಂದಿಲ್ಲ’; ಮಹಿಳೆಯ ಅಸಮಾಧಾನ  

Updated on: Dec 12, 2023 | 8:18 AM

‘ಉದ್ದೇಶಪೂರ್ವಕವಾಗಿ ನಾಯಿಗಳನ್ನು ಬಿಡಲಾಗಿದೆ. ನಾಯಿ ಕಚ್ಚಿದರೂ ಯಾರೂ ಸಹಾಯಕ್ಕೆ ಬಂದಿಲ್ಲ. ನನ್ನ ಹೊಟ್ಟೆ ಭಾಗದಲ್ಲಿ ರಕ್ತ ಬರುತ್ತಿತ್ತು. ಇಂಜೆಕ್ಷನ್ ತೆಗೆದುಕೊಂಡುಬಿಡಿ ಸರಿ ಆಗುತ್ತದೆ ಎಂದು ಮನೆಯ ಸ್ಟಾಫ್ ಹೇಳಿದರು’ ಎಂದಿದ್ದಾರೆ ಮಹಿಳೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್​ ಅವರು ಸಾಕಿದ್ದ ಶ್ವಾನಗಳು ಅಮಿತಾ ಜಿಂದಾಲ್ ಎಂಬ ಮಹಿಳೆಗೆ ಕಚ್ಚಿವೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದಾರೆ. ಇದರಲ್ಲಿ ದರ್ಶನ್ (Darshan) ಹೆಸರನ್ನು ಕೂಡ ಅವರು ಉಲ್ಲೇಖ ಮಾಡಿದ್ದಾರೆ. ಈ ಪ್ರಕರಣದಲ್ಲಿ ಎಫ್​​ಐಆರ್​ ದಾಖಲು ಮಾಡಿದ್ದಾರೆ ಪೊಲೀಸರು. ‘ಉದ್ದೇಶಪೂರ್ವಕವಾಗಿ ನಾಯಿಗಳನ್ನು ಬಿಡಲಾಗಿದೆ. ನಾಯಿ ಕಚ್ಚಿದರೂ ಯಾರೂ ಸಹಾಯಕ್ಕೆ ಬಂದಿಲ್ಲ. ನನ್ನ ಹೊಟ್ಟೆ ಭಾಗದಲ್ಲಿ ರಕ್ತ ಬರುತ್ತಿತ್ತು. ಇಂಜೆಕ್ಷನ್ ತೆಗೆದುಕೊಂಡುಬಿಡಿ ಸರಿ ಆಗುತ್ತದೆ ಎಂದು ಮನೆಯ ಸ್ಟಾಫ್ ಹೇಳಿದರು’ ಎಂದಿದ್ದಾರೆ ಅಮಿತಾ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Nov 01, 2023 08:38 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More