ಶಂಕರ್‌ನಾಗ್​ಗೆ ಆ್ಯಕ್ಸಿಡೆಂಟ್​ ಆಗುವ ಹಿಂದಿನ ದಿನವೇ ಅವರು ಸಾಯುವ ಸೀನ್‌ ಶೂಟ್​ ಮಾಡಿದ್ವಿ; ದೊಡ್ಡಣ್ಣ

ಟಿವಿ9 ಕನ್ನಡದ ಜತೆಗೆ ದೊಡ್ಡಣ್ಣ ಮಾತನಾಡಿದ್ದಾರೆ. ಈ ವೇಳೆ ಅವರು ಶಂಕರ್​ನಾಗ್​ ಜತೆಗಿನ ಒಡನಾಟದ ಬಗ್ಗೆ ಹಾಗೂ ಸಾಯುವ ಹಿಂದಿನ ದಿನ ಏನಾಗಿತ್ತು ಎನ್ನುವ ಬಗ್ಗೆ ಹೇಳಿಕೊಂಡಿದ್ದಾರೆ.

ಅತಿ ಕಡಿಮೆ ವಯಸ್ಸಿನಲ್ಲಿ ಸಾಕಷ್ಟು ಸಿನಿಮಾಗಳನ್ನು ಮಾಡಿದ ಖ್ಯಾತಿ ಶಂಕರ್ ​ನಾಗ್ ಅವರಿಗಿದೆ. 1990ರಂದು ಸೆ.30ರಂದು ಶಂಕರ್​ ನಾಗ್ ತಮ್ಮ ಪತ್ನಿ ಅರುಂಧತಿ ನಾಗ್ ಮತ್ತು ಮಗಳು ಕಾವ್ಯಾ ಜೊತೆ ಬೆಂಗಳೂರಿನಿಂದ ಹೊರಟಿದ್ದರು. ಆದರೆ, ದಾವಣಗೆರೆಯ ಅನಗೋಡು ಬಳಿ ಲಾರಿಗೆ ಶಂಕರ್ ನಾಗ್‌ ಕಾರು ಡಿಕ್ಕಿಯಾಗಿತ್ತು. ಅಪಘಾತಕ್ಕೂ ಹಿಂದಿನ ದಿನ ಶೂಟಿಂಗ್​ನಲ್ಲಿ ಸಾಯುವ ದೃಶ್ಯ ತೆಗೆಯಲಾಗಿತ್ತು. ಈ ಬಗ್ಗೆ ಹಿರಿಯ ನಟ ದೊಡ್ಡಣ್ಣ ಮಾಹಿತಿ ನೀಡಿದ್ದಾರೆ.

ಟಿವಿ9 ಕನ್ನಡದ ಜತೆಗೆ ದೊಡ್ಡಣ್ಣ ಮಾತನಾಡಿದ್ದಾರೆ. ಈ ವೇಳೆ ಅವರು ಶಂಕರ್​ನಾಗ್​ ಜತೆಗಿನ ಒಡನಾಟದ ಬಗ್ಗೆ ಹಾಗೂ ಸಾಯುವ ಹಿಂದಿನ ದಿನ ಏನಾಗಿತ್ತು ಎನ್ನುವ ಬಗ್ಗೆ ಹೇಳಿಕೊಂಡಿದ್ದಾರೆ. ಅದರ ವಿಡಿಯೋ ಇಲ್ಲಿದೆ.

ಇದನ್ನೂ ಓದಿ: ವಿಷ್ಣುವರ್ಧನ್- ಅಂಬರೀಶ್ ಸ್ನೇಹ ಹೇಗಿತ್ತು?; ಹಿರಿಯ ನಟ ದೊಡ್ಡಣ್ಣ ವ್ಯಾಖ್ಯಾನಿಸಿದ್ದು ಹೀಗೆ..

Click on your DTH Provider to Add TV9 Kannada