ಶಂಕರ್ನಾಗ್ಗೆ ಆ್ಯಕ್ಸಿಡೆಂಟ್ ಆಗುವ ಹಿಂದಿನ ದಿನವೇ ಅವರು ಸಾಯುವ ಸೀನ್ ಶೂಟ್ ಮಾಡಿದ್ವಿ; ದೊಡ್ಡಣ್ಣ
ಟಿವಿ9 ಕನ್ನಡದ ಜತೆಗೆ ದೊಡ್ಡಣ್ಣ ಮಾತನಾಡಿದ್ದಾರೆ. ಈ ವೇಳೆ ಅವರು ಶಂಕರ್‌ನಾಗ್ ಜತೆಗಿನ ಒಡನಾಟದ ಬಗ್ಗೆ ಹಾಗೂ ಸಾಯುವ ಹಿಂದಿನ ದಿನ ಏನಾಗಿತ್ತು ಎನ್ನುವ ಬಗ್ಗೆ ಹೇಳಿಕೊಂಡಿದ್ದಾರೆ.
ಅತಿ ಕಡಿಮೆ ವಯಸ್ಸಿನಲ್ಲಿ ಸಾಕಷ್ಟು ಸಿನಿಮಾಗಳನ್ನು ಮಾಡಿದ ಖ್ಯಾತಿ ಶಂಕರ್ ನಾಗ್ ಅವರಿಗಿದೆ. 1990ರಂದು ಸೆ.30ರಂದು ಶಂಕರ್ ನಾಗ್ ತಮ್ಮ ಪತ್ನಿ ಅರುಂಧತಿ ನಾಗ್ ಮತ್ತು ಮಗಳು ಕಾವ್ಯಾ ಜೊತೆ ಬೆಂಗಳೂರಿನಿಂದ ಹೊರಟಿದ್ದರು. ಆದರೆ, ದಾವಣಗೆರೆಯ ಅನಗೋಡು ಬಳಿ ಲಾರಿಗೆ ಶಂಕರ್ ನಾಗ್ ಕಾರು ಡಿಕ್ಕಿಯಾಗಿತ್ತು. ಅಪಘಾತಕ್ಕೂ ಹಿಂದಿನ ದಿನ ಶೂಟಿಂಗ್ನಲ್ಲಿ ಸಾಯುವ ದೃಶ್ಯ ತೆಗೆಯಲಾಗಿತ್ತು. ಈ ಬಗ್ಗೆ ಹಿರಿಯ ನಟ ದೊಡ್ಡಣ್ಣ ಮಾಹಿತಿ ನೀಡಿದ್ದಾರೆ.
ಟಿವಿ9 ಕನ್ನಡದ ಜತೆಗೆ ದೊಡ್ಡಣ್ಣ ಮಾತನಾಡಿದ್ದಾರೆ. ಈ ವೇಳೆ ಅವರು ಶಂಕರ್‌ನಾಗ್ ಜತೆಗಿನ ಒಡನಾಟದ ಬಗ್ಗೆ ಹಾಗೂ ಸಾಯುವ ಹಿಂದಿನ ದಿನ ಏನಾಗಿತ್ತು ಎನ್ನುವ ಬಗ್ಗೆ ಹೇಳಿಕೊಂಡಿದ್ದಾರೆ. ಅದರ ವಿಡಿಯೋ ಇಲ್ಲಿದೆ.
ಇದನ್ನೂ ಓದಿ: ವಿಷ್ಣುವರ್ಧನ್- ಅಂಬರೀಶ್ ಸ್ನೇಹ ಹೇಗಿತ್ತು?; ಹಿರಿಯ ನಟ ದೊಡ್ಡಣ್ಣ ವ್ಯಾಖ್ಯಾನಿಸಿದ್ದು ಹೀಗೆ..
Published on: Oct 15, 2021 08:27 PM
Loading...
Unable to load recommendations.
Follow Us
