AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಾಏಕಿ ದೇಹದ ತೂಕ ಇಳಿಸಿಕೊಂಡ್ರೆ ಸೈಡ್ ಎಫೆಕ್ಟ್ ಆಗುತ್ತಾ? ಧ್ರುವ ಸರ್ಜಾ ಹೇಳಿದ್ದಿಷ್ಟು

ಏಕಾಏಕಿ ದೇಹದ ತೂಕ ಇಳಿಸಿಕೊಂಡ್ರೆ ಸೈಡ್ ಎಫೆಕ್ಟ್ ಆಗುತ್ತಾ? ಧ್ರುವ ಸರ್ಜಾ ಹೇಳಿದ್ದಿಷ್ಟು

ರಾಜೇಶ್ ದುಗ್ಗುಮನೆ
|

Updated on: Feb 16, 2023 | 8:31 AM

Share

ದೇಹದ ತೂಕವನ್ನು ಏಕಾಏಕಿ ಇಳಿಸಿಕೊಳ್ಳಬೇಕಾದರೆ ಏನು ಮಾಡಬೇಕು? ಅದರಿಂದ ಆಗುವ ಪರಿಣಾಮಗಳೇನು ಎನ್ನುವ ಕುರಿತು ಧ್ರುವ ಸರ್ಜಾ ಅವರು ಮಾತನಾಡಿದ್ದಾರೆ. ಆ

ನಟ ಧ್ರುವ ಸರ್ಜಾ (Dhruva Sarja) ಅವರು ‘ಮಾರ್ಟಿನ್​’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಟೀಸರ್ ಫೆ.23ಕ್ಕೆ ತೆರೆಗೆ ಬರುತ್ತಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದ ಬಗ್ಗೆ ಮಾಹಿತಿ ನೀಡೋಕೆ ಚಿತ್ರತಂಡದವರು ಮಾಧ್ಯಮದವರ ಎದುರು ಬಂದಿದ್ದರು. ದೇಹದ ತೂಕವನ್ನು ಏಕಾಏಕಿ ಇಳಿಸಿಕೊಳ್ಳಬೇಕಾದರೆ ಏನು ಮಾಡಬೇಕು? ಅದರಿಂದ ಆಗುವ ಪರಿಣಾಮಗಳೇನು ಎನ್ನುವ ಕುರಿತು ಧ್ರುವ ಸರ್ಜಾ ಅವರು ಮಾತನಾಡಿದ್ದಾರೆ. ಆ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More