ದುನಿಯಾ ವಿಜಯ್​ ‘ಸಲಗ’ ಬೇರೆ ಭಾಷೆಗಳಲ್ಲೇಕೆ ರಿಲೀಸ್​ ಆಗುತ್ತಿಲ್ಲ? ಇಲ್ಲಿದೆ ಮಹತ್ವದ ಕಾರಣ

ಆಗಸ್ಟ್ 20 ದುನಿಯಾ ವಿಜಯ್ ನಟನೆಯ ‘ಸಲಗ’ ರಿಲೀಸ್ ಆಗುತ್ತಿದೆ. ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಈ ಚಿತ್ರ ತೆರೆಗೆ ಬರುತ್ತಿದೆ. ಲಾಕ್​ಡೌನ್​ ನಂತರ ಸ್ಯಾಂಡಲ್​ವುಡ್​ನಲ್ಲಿ  ತೆರೆಕಾಣುತ್ತಿರುವ ಮೊದಲ ಬಿಗ್​ ಬಜೆಟ್​ ಚಿತ್ರ ಇದಾಗಿದೆ.

‘ಸಲಗ’ ಸಿನಿಮಾ ಸ್ಯಾಂಡಲ್​ವುಡ್​ನ ನಿರೀಕ್ಷಿತ ಚಿತ್ರಗಳಲ್ಲಿ ಒಂದು. ಇಷ್ಟು ದಿನ ನಾಯಕ ನಟನಾಗಿ ಗುರುತಿಸಿಕೊಂಡಿದ್ದ ದುನಿಯಾ ವಿಜಯ್​ ಇದೇ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್​ ತೊಟ್ಟಿದ್ದಾರೆ. ಈ ಚಿತ್ರ ಏಪ್ರಿಲ್​ 15ಕ್ಕೆ ಎಂಟ್ರಿ ಕೊಡಬೇಕಿತ್ತು. ಆದರೆ, ಕೊವಿಡ್​ನಿಂದ ಅದು ಸಾಧ್ಯವಾಗಿಲ್ಲ. ಈಗ ಸಲಗ ತಂಡ ಸಿನಿಮಾ ರಿಲೀಸ್​ ಡೇಟ್​ ಅನೌನ್ಸ್​ ಮಾಡಿದೆ.

ಆಗಸ್ಟ್ 20 ದುನಿಯಾ ವಿಜಯ್ ನಟನೆಯ ‘ಸಲಗ’ ರಿಲೀಸ್ ಆಗುತ್ತಿದೆ. ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಈ ಚಿತ್ರ ತೆರೆಗೆ ಬರುತ್ತಿದೆ. ಲಾಕ್​ಡೌನ್​ ನಂತರ ಸ್ಯಾಂಡಲ್​ವುಡ್​ನಲ್ಲಿ  ತೆರೆಕಾಣುತ್ತಿರುವ ಮೊದಲ ಬಿಗ್​ ಬಜೆಟ್​ ಚಿತ್ರ ಇದಾಗಿದೆ. ಅಂದಹಾಗೆ ಈ ಸಿನಿಮಾ ಬೇರೆ ಭಾಷೆಗಳಿಗೆ ಡಬ್​ ಆಗಿ ತೆರೆ ಕಾಣುತ್ತಿಲ್ಲ. ಇದಕ್ಕೆ ಕಾರಣವೇನು ಎಂಬುದನ್ನು ಸಲಗ ನಿರ್ಮಾಪಕ ಕೆ.ಪಿ. ಶ್ರೀಕಾಂತ್​ ನೀಡಿದ್ದಾರೆ. ಆ ಬಗ್ಗೆ ವಿಡಿಯೋದಲ್ಲಿದೆ ಮಾಹಿತಿ.

ಇದನ್ನೂ ಓದಿ: ‘ಅಮ್ಮನಿಗೆ ಸಲಗ ನೋಡೋಕೆ ಆಗಲ್ಲ’; ತಾಯಿ ಆರೋಗ್ಯ ನೆನೆದು ಭಾವುಕರಾದ ದುನಿಯಾ ವಿಜಯ್

Click on your DTH Provider to Add TV9 Kannada